ಲಾಕ್‌ಡೌನ್ ಆದೇಶ ಪಾಲಿಸಿ ಸಹಕರಿಸಲು ಮನವಿ
Team Udayavani, Apr 7, 2020, 5:19 PM IST
ಕುಮಟಾ: ಪಟ್ಟಣದ ಕೊಳಗೇರಿ ಪ್ರದೇಶಗಳಾದ ಹೊಸಹೆರವಟ್ಟಾದ ಮುಕ್ರಿಕೇರಿ, ಬಗ್ಗೊàಣದ ಇಪ್ಪಡಿ,
ಹೆರವಟ್ಟಾದ ಮುಕ್ರಿ ಕಾಲೋನಿಯ ಪ್ರತಿ ಕುಟುಂಬಕ್ಕೆ ಸರ್ಕಾರದ ನಿರ್ದೇಶನದಂತೆ ಅರ್ಧ ಲೀಟರ್ ಹಾಲಿನಂತೆ ಒಟ್ಟೂ 100 ಲೀಟರ್ ಹಾಲನ್ನು ಉಚಿತವಾಗಿ ಶಾಸಕ ದಿನಕರ ಶೆಟ್ಟಿ ಸೋಮವಾರ ವಿತರಿಸಿದರು.
ನಂತರ ಮಾತನಾಡಿದ ಅವರು, ಪ್ರತಿಯೊಬ್ಬರೂ ಸರತಿ ಸಾಲಿನಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಹಾಲನ್ನು ಪಡೆಯಬೇಕು. ಕೊರೊನಾ ವೈರಸ್ ತಡೆಗಟ್ಟಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಬಡ ವರ್ಗದ ಅರ್ಹ ಫಲಾನುಭವಿಗಳಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಕಷ್ಟಕ್ಕೆ ನೆರವಾಗುತ್ತಿದೆ. ಜನಸಾಮಾನ್ಯರೂ ಲಾಕ್ ಡೌನ್ ಆದೇಶ ಪಾಲಿಸಿ ಕೋವಿಡ್ 19 ತಡೆಗಟ್ಟಲು ಸಂಪೂರ್ಣ ಸಹಕಾರ ನೀಡಬೇಕು ಎಂದರು.
ಈ ಪ್ರದೇಶಗಳ ನಿವಾಸಿಗಳಿಗೆ ಟೋಕನ್ ಮೂಲಕ ಹಾಲು ವಿತರಿಸಬೇಕು. ಇದರಿಂದ ಸಾಮಾಜಿಕ ಅಂತರ ಸಾಧ್ಯವಾಗುತ್ತದೆ. ಪುರಸಭೆ ಈಗಾಗಲೇ 1,500 ಲೀಟರ್ ಹಾಲಿಗೆ ಬೇಡಿಕೆ ಸಲ್ಲಿಸಿದ್ದು, ಇನ್ನೂ ಹೆಚ್ಚಿನ ಹಾಲನ್ನು ಪೂರೈಸಲು ಸರ್ಕಾರದ ಮೇಲೆ ಒತ್ತಡ ತರುತ್ತೇನೆ ಎಂದರು. ಪುರಸಭೆ ಮುಖ್ಯಾಧಿಕಾರಿ ಸುರೇಶ ಎಂ.ಕೆ. ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.