Kumta- Sirsi ರಸ್ತೆ ಸಂಚಾರ ಬಂದಾಗುವುದಿಲ್ಲ: ಜಿಲ್ಲಾಧಿಕಾರಿ ಗಂಗೂಬಾಯಿ

Team Udayavani, Oct 31, 2023, 8:18 PM IST

Kumta- Sirsi ರಸ್ತೆ ಸಂಚಾರ ಬಂದಾಗುವುದಿಲ್ಲ: ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: ಕುಮಟಾ- ಶಿರಸಿ ಮಧ್ಯೆ ರಸ್ತೆ ಸಂಚಾರ ಬಂದ್ ಆದೇಶವನ್ನು ಜಿಲ್ಲಾಧಿಕಾರಿ ಗಂಗೂಬಾಯಿ ಹಿಂಪಡೆದಿದ್ದಾರೆ‌ .

ಮಾಧ್ಯಮಗಳ ಜೊತೆಗೆ ಮಂಗಳವಾರ ಸಂಜೆ ಈ ಕುರಿತು ಜಿಲ್ಲಾಧಿಕಾರಿ ಮಾತನಾಡಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ವಾಹನ ಸಂಚಾರಕ್ಕೆ ಆಗುವ ಅಡಚಣೆ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಎಂದಿನಂತೆ ಮುಂದುವರಿಯಲಿದೆ‌ .

ತೀರಾ ಅಗತ್ಯ ಮತ್ತು ಅನಿವಾರ್ಯ ಕಾಮಗಾರಿ ಅನಿಸಿದಾಗ , ಆ ಕಾಲದ ಅವಶ್ಯಕತೆ ನೋಡಿ,‌ಕಾಮಗಾರಿಯ ಅಗತ್ಯದಷ್ಟೇ ದಿನ ಮಾತ್ರ ಬಂದ್ ಮಾಡುವ ವಿಚಾರ ಮುಂದಿನ ದಿನಗಳಲ್ಲಿ ಪರಿಶೀಲಿಸಲು ಜಿಲ್ಲಾಧಿಕಾರಿ ಗಂಗೂಬಾಯಿ ಯೋಚಿಸಿದ್ದಾರೆ.

ಕುಮಟಾ ಸಿದ್ದಾಪುರ ರಸ್ತೆ ಸುಧಾರಣೆ ಕಾಮಗಾರಿ ಮಾಡಿಕೊಂಡ ನಂತರ, ಕುಮಟಾ ಶಿರಸಿ ಮೇಲ್ಸೇತುವೆ ಕಾಮಗಾರಿ ವೇಳೆ ಅಗತ್ಯ ಇದ್ದಷ್ಟು ದಿನ ಮುಚ್ಚುವ ವಿಚಾರ ಮುಂದೆ ನೋಡೋಣ .ಸದ್ಯಕ್ಕೆ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಒಂದು ಬದಿ ಕಾಮಗಾರಿ, ಒಂದು ಬದಿ ವಾಹನ ಸಂಚಾರ ನಡೆಯಲಿದೆ.

ಶಿರಸಿ, ಕುಮಟಾ ಸಹಾಯಕ ಕಮಿಷನರ್ ವರದಿ ಪಡೆದು ಸಾರ್ವಜನಿಕರ ಹಿತ ಗಮನಿಸಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.