Kumta: ಕಾಡು ಹಂದಿ ಬೇಟೆಯಾಡಿದ ಮೂವರ ಬಂಧನ

Team Udayavani, Dec 4, 2024, 4:35 PM IST

7-kumta

ಕುಮಟಾ: ತಾಲೂಕಿನ ಅರಣ್ಯ ಕತಗಾಲ ಅರಣ್ಯ ವ್ಯಾಪ್ತಿಯಲ್ಲಿ ಕಾಡು ಹಂದಿಯನ್ನು ಬೇಟೆಯಾಡಿದ ಮೂವರನ್ನು ವಲಯ ಅರಣ್ಯಾಧಿಕಾರಿಗಳ ತಂಡ ಬಂಧಿಸಿರುವ ಘಟನೆ ಡಿ.4ರ ಬುಧವಾರ ನಡೆದಿದೆ.

ಎಡತಾರೆ ಗ್ರಾಮದ ಗುರುಪ್ರಸಾದ ಗೌಡ, ಜಯಂತ ಶಂಕರ ಗೌಡ ಹಾಗೂ ಅಳಕೋಡ ಗ್ರಾಮದ ಸುಬ್ಬಾ ಗೋವಿಂದ ನಾಯ್ಕ ಬಂಧಿತ ಆರೋಪಿಗಳು.

ಬಂಧಿತರಿಂದ 45 ಕೆಜಿ ಕಾಡು ಹಂದಿ ಮಾಂಸ, ನಾಡ ಬಂದೂಕಿನ ಗುಂಡುಗಳು, ಕಡವೆ ಕೊಂಬುಗಳು, 3 ಬೈಕ್‌, ಮೊಬೈಲ್ ಮುಂತಾದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಹೊನ್ನಾವರ ಡಿಎಫ್‌ಒ ಯೋಗೀಶ ಸಿ.ಕೆ., ಕುಮಟಾ ಎಸಿಎಫ್ ಕೃಷ್ಣ ಗೌಡ ಮಾರ್ಗದರ್ಶನದಲ್ಲಿ ಕತಗಾಲ ಆರ್‌ಎಫ್‌ಒ ಪ್ರೀತಿ ನಾಯ್ಕ, ಡಿಆರ್‌ಎಫ್‌ಒ ಹೂವಣ್ಣ ಗೌಡ, ಹರೀಶ್ಚಂದ್ರ ಪಟಗಾರ ಹಾಗೂ ಗಸ್ತು ಅರಣ್ಯ ಪಾಲಕರಾದ ಮಹೇಶ ಹವಳೆಮ್ಮನವ‌ರ್, ಸದಾಶಿವ ಪುರಾಣಿಕ್, ಭರತ್ ಕುಮಾರ್ ಬಿ, ಮಾಳಪ್ಪ ಮಾಕೊಂಡ, ತಾರಾ ನಾಯ್ಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

MH–Shinde-pawr

Mahayuti: ಈ ಬಾರಿ ನಾನು ದೇವೇಂದ್ರ ಫ‌ಡ್ನವೀಸ್‌ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

FOOD-DELIVERY

E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್‌ ಕಡ್ಡಾಯ: ಪ್ರಾಧಿಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

12-dandeli

Dandeli: ಪಿಎಸ್ಐ ಕಿರಣ್ ಪಾಟೀಲ್ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ

Karwar: ಉತ್ತರಕನ್ನಡ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಕಂಪಿಸಿದ ಭೂಮಿ: ಡಿಸಿ ಹೇಳಿದ್ದೇನು?

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

MH–Shinde-pawr

Mahayuti: ಈ ಬಾರಿ ನಾನು ದೇವೇಂದ್ರ ಫ‌ಡ್ನವೀಸ್‌ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.