Karwar; ಕಾಡಂಚಿನ ಗ್ರಾಮದಲ್ಲಿ ಚಿರತೆ ದಾಳಿ: ಕರು ಬಲಿ
Team Udayavani, Jan 13, 2024, 1:25 PM IST
ಕಾರವಾರ: ಕಾರವಾರ ತಾಲೂಕಿನ ಕಾಡಂಚಿನ ಸಿದ್ಧರ ಗ್ರಾಮದಲ್ಲಿ ಎಮ್ಮೆ ಕರುವಿನ ಮೇಲೆ ಚಿರತೆ ದಾಳಿ ಮಾಡಿ ತಿಂದು ಹಾಕಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ರೈತ ಮನೋಹರ ಗಾಂವ್ಕರ್ ತಮ್ಮ ಮನೆಯ ಹಿಂದೆ ದನದ ಕೊಟ್ಟಿಗಯಲ್ಲಿ ಎಮ್ಮೆ ಕರು ಕಟ್ಟಿದ್ದರು. ಕಾಡಿಗೆ ಹೊಂದಿಕೊಂಡಿರುವ ತೋಟಕ್ಕೆ ಆಹಾರ ಅರಸಿ ಬಂದ ಚಿರತೆ ಎಮ್ಮೆ ಕರುವನ್ನು ತಿಂದು ಹಾಕಿರುವುದು ಶನಿವಾರ ಬೆಳಿಗ್ಗೆ ಮನೋಹರ ಅವರ ಗಮನಕ್ಕೆ ಬಂದಿದೆ.
ಹುಲಿ ದಾಳಿ ಎಂದು ಭಾವಿಸಿದ ಗ್ರಾಮದ ಜನರು ಕಾರವಾರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರಿಗೆ ಹುಲಿ ದಾಳಿ ಬಗ್ಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಕರುವಿನ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಖಚಿತ ಪಡಿಸಿದರು. ಚಿರತೆ ಹೆಜ್ಜೆಗಳನ್ನು ಅರಣ್ಯ ಸಿಬ್ಬಂದಿ ಗುರುತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.