Leopard: ತೋಟಕ್ಕೆ ಹೋಗುತ್ತಿದ್ದ ರೈತನ ಮೇಲೆ ಚಿರತೆ ದಾಳಿ… ಸಾಕು ನಾಯಿಗಳಿಂದ ರೈತನ ರಕ್ಷಣೆ
Team Udayavani, Mar 11, 2024, 1:33 PM IST
ದಾಂಡೇಲಿ : ರೈತನೊರ್ವ ಹೊಲಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಏಕಏಕಿ ಚಿರತೆಯೊಂದು ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಾಲೂಕಿನ ಬಡಕಾನಶಿರಡಾ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಬಡಕಾನಶಿರಡಾ ಗ್ರಾಮದ ಸಂತೋಷ್ ವಿಠ್ಠೋಬ ಬಾಮಣವಾಡ್ಕರ್ ಎಂಬವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಇವರು ಎಂದಿನಂತೆ ಹೊಲಕ್ಕೆ ಹೋಗುತ್ತಿರುವಾಗ ಏಕಾಏಕಿ ಚಿರಾತೆಯೊಂದು ದಾಳಿ ಮಾಡಿದೆ. ಚಿರತೆಯ ದಾಳಿಗೊಳಗಾದ ಸಂದರ್ಭದಲ್ಲಿ ಅಲ್ಲೇ ಇದ್ದ ಅವರ ಸಾಕು ನಾಯಿಗಳು ಚಿರತೆಯನ್ನು ಅಟ್ಟಿಸಿ, ಅವರನ್ನು ರಕ್ಷಿಸಿದೆ.
ಸಂತೋಷ್ ವಿಠ್ಠೋಬ ಬಾಮಣವಾಡ್ಕರ್ ಅವರನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಸ್ಥಳಕ್ಕೆ ದಾಂಡೇಲಪ್ಪ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ವ್ಯವಸ್ಥಾಪಕರಾದ ಕೃಷ್ಣ ಪೂಜಾರಿ ಅವರು ಸೇರಿದಂತೆ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.
ಇದನ್ನೂ ಓದಿ: Loksabha; ನಾನು, ಮಗ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ: ಪ್ರಕಾಶ್ ಹುಕ್ಕೇರಿ ಸ್ಪಷ್ಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.