ಧರ್ಮದ ಚೌಕಟ್ಟಿನಲ್ಲೇ ಬದುಕು ರೂಪಿಸಿಕೊಳ್ಳಿ

ಧರ್ಮವು ಮನುಷ್ಯನನ್ನು ಬದುಕಲು ಕಲಿಸುತ್ತದೆ.

Team Udayavani, Nov 6, 2021, 8:04 PM IST

ಧರ್ಮದ ಚೌಕಟ್ಟಿನಲ್ಲೇ ಬದುಕು ರೂಪಿಸಿಕೊಳ್ಳಿ

ಭಟ್ಕಳ: ಧರ್ಮ ಎನ್ನುವ ಪವಿತ್ರ ಪದವನ್ನು ಇಂದು ತಪ್ಪಾಗಿ ಅರ್ಥೈಸಲಾಗುತ್ತಿದ್ದು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆಯುವ ಕೆಲಸ ನಡೆಯುತ್ತಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಸದ್ಭಾವನಾ ಮಂಚ್‌ ಅಧ್ಯಕ್ಷ ಸತೀಶಕುಮಾರ್‌ ಹೇಳಿದರು.

ಅವರು ಭಟ್ಕಳದ ಸುಲ್ತಾನ್‌ ಸ್ಟ್ರೀಟ್‌ನಲ್ಲಿರುವ ದಾವತ್‌ ಸೆಂಟರ್‌ನಲ್ಲಿ ಸ್ಥಳೀಯ ಜಮಾಅತೆ ಇಸ್ಲಾಮಿ ಹಿಂದ್‌ ಹಾಗೂ ಸದ್ಭಾವನಾ ಮಂಚ್‌ ಜಂಟಿಯಾಗಿ ಆಯೋಜಿಸಿದ್ದ ಪ್ರವಾದಿ ಮುಹಮ್ಮದ್‌ ಅತ್ಯುತ್ತಮ ಮಾದರಿ ಎಂಬ ವಿಷಯದಲ್ಲಿ ನಡೆದ ವಿಚಾರಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಧರ್ಮವು ಮನುಷ್ಯನನ್ನು ಬದುಕಲು ಕಲಿಸುತ್ತದೆ. ಅದು ಒಂದು ಚೌಕಟ್ಟಿನಲ್ಲಿದ್ದು ಎಲ್ಲರನ್ನೂ ಪರಸ್ಪರ ಒಂದೂಗೂಡಿಸುತ್ತದೆ ಎಂದ ಅವರು, ಇಂದು ಸಮಾಜದಲ್ಲಿ ಪರಸ್ಪರರನ್ನು ಒಡೆಯುವ, ಒಂದು ಸಮಾಜ ಮತ್ತೂಂದು ಸಮಾಜವನ್ನು ಹತ್ತಿಕ್ಕುವ ಕಾರ್ಯ ನಡೆಯುತ್ತಿದ್ದು, ಎಲ್ಲರೂ ತಮ್ಮ ತಮ್ಮ ಧರ್ಮದ ಚೌಕಟ್ಟಿನಲ್ಲಿದ್ದುಕೊಂಡು ಬದುಕುವುದನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಮಾಅತೆ ಇಸ್ಲಾಮಿ ಹಿಂದ್‌ ಭಟ್ಕಳ ಶಾಖೆ ಅಧ್ಯಕ್ಷ ಮುಜಾಹಿದ್‌ ಮುಸ್ತಫಾ ಅಧ್ಯಕ್ಷತೆ ವಹಿಸಿದ್ದರು. ಆಲ್‌ ಇಂಡಿಯಾ ಐಡಿಯಲ್‌ ಟೀಚರ್ ಅಸೋಸಿಯೇಶನ್‌ ರಾಜ್ಯಾಧ್ಯಕ್ಷ ಎಂ.ಆರ್‌. ಮಾನ್ವಿ ಮಾತನಾಡಿ ಇಂದು ಮಹಾಪುರಷರ ಸಂದೇಶಗಳನ್ನು ಆಯಾಯ ಜಾತಿ, ವರ್ಗಕ್ಕೆ ಸೀಮಿತಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಪ್ರವಾದಿ ಮುಹಮ್ಮದ್‌ ಈ ಲೋಕ ಕಂಡ ದಾರ್ಶನಿಕರಾಗಿದ್ದು ಅವರ ಸಂದೇಶ ಸರ್ವಕಾಲಿಕ ಸತ್ಯ ಮತ್ತು ಎಲ್ಲರೂ ಅನುಸರಿಸಲು ಯೋಗ್ಯವಾಗಿದೆ ಎಂದರು.

ಜಮಾಅತೆ ಇಸ್ಲಾಮಿ ಹಿಂದ್‌ ಉತ್ತರ ಕನ್ನಡ ಜಿಲ್ಲಾ ಸಂಚಾಲಕ ತಲ್ಹಾ ಸಿದ್ದಿಬಾಪಾ, ಸದ್ಭಾವನಾ ಮಂಚ್‌ನ ಗೌರವಾಧ್ಯಕ್ಷ ಮೌಲಾನಾ ಮುನವ್ವರ್‌ ಪೇಶ್‌ ಮಾಮ್‌ ಮಾತನಾಡಿದರು.

ನಾಮಧಾರಿ ಸಮಾಜದ ಗೌರವಾಧ್ಯಕ್ಷ ಎಂ.ಆರ್‌. ನಾಯ್ಕ, ಕಾಂಗ್ರೆಸ್‌ ಮುಖಂಡ ಮಾಬಲೇಶ್ವರ ನಾಯ್ಕ, ಮೌಲಾನಾ ಸೈಯ್ಯದ್‌ ಝುಬೇರ್‌ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಪ್ರೊ| ರವೂಫ್‌ ಅಹಮದ್‌ ಸವಣೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಡರಾತ್ರಿ ಸಾರ್ವಜನಿಕ ಸ್ಥಳಗಳಲ್ಲಿ ಹರಟೆ ಹೊಡೆಯುತ್ತಿದ್ದ ಯುವಕರ ಚಳಿ ಬಿಡಿಸಿದ ಪೊಲೀಸರು

ತಡರಾತ್ರಿ ಸಾರ್ವಜನಿಕ ಸ್ಥಳಗಳಲ್ಲಿ ಹರಟೆ ಹೊಡೆಯುತ್ತಿದ್ದ ಯುವಕರ ಚಳಿ ಬಿಡಿಸಿದ ಪೊಲೀಸರು

Dandeli: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದವರಿಗೆ ಖಡಕ್ ಎಚ್ಚರಿಕೆ ನೀಡಿದ ಡಿವೈಎಸ್ಪಿ

Dandeli: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದವರಿಗೆ ಖಡಕ್ ಎಚ್ಚರಿಕೆ ನೀಡಿದ ಡಿವೈಎಸ್ಪಿ

Yakshagana: ಮಂಥರೆ ಪಾತ್ರದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟಿ ಉಮಾಶ್ರೀ

Yakshagana; ಯಕ್ಷಗಾನದಲ್ಲಿ ಮೊದಲ ಬಾರಿ ಮಂಥರೆಯಾಗಿ ಮಿಂಚಿದ ಖ್ಯಾತ ನಟಿ ಉಮಾಶ್ರೀ

umasi

ಮೊದಲ ಬಾರಿಗೆ ಯಕ್ಷಗಾನ ಕ್ಷೇತ್ರಕ್ಕೆ ಪ್ರವೇಶಿಸಲಿರುವ ನಟಿ ಉಮಾಶ್ರೀ

ಮುಂಡಗೋಡ: ವಿಜೃಂಭಣೆಯ ಬಾಣಂತಿದೇವಿ ಜಾತ್ರೆ -ವಿಶೇಷ ಪೂಜೆ-ಹರಕೆ ಸಲ್ಲಿಕೆ

ಮುಂಡಗೋಡ: ವಿಜೃಂಭಣೆಯ ಬಾಣಂತಿದೇವಿ ಜಾತ್ರೆ -ವಿಶೇಷ ಪೂಜೆ-ಹರಕೆ ಸಲ್ಲಿಕೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.