Lok Sabha Polls; ಸಂಘಟನೆಯ ಬಲವೇ ಕಾಂಗ್ರೆಸ್ ಬಲ: ಅಂಜಲಿ ನಿಂಬಾಳ್ಕರ್‌

Team Udayavani, Mar 25, 2024, 5:30 PM IST

Lok Sabha Polls; ಸಂಘಟನೆಯ ಬಲವೇ ಕಾಂಗ್ರೆಸ್ ಬಲ: ಅಂಜಲಿ ನಿಂಬಾಳ್ಕರ್‌

ಶಿರಸಿ: ಸಂಘಟನೆಯ ಬಲವೇ ಕಾಂಗ್ರೆಸ್ ಬಲ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್‌ ಹೇಳಿದರು.

ಅವರು‌ ನಗರದಲ್ಲಿ ಸೋಮವಾರ ಮಾತನಾಡಿ, ಸಂಸದ ಅನಂತಕುಮಾರ ಹೆಗಡೆ ಅವರು ಹಿಂದುತ್ವದ ಹೆಸರಿನಲ್ಲಿ ತಪ್ಪು ದಾರಿಗೆ ಎಳೆದರು. ನಾನು ಐದು ವರ್ಷ ಖಾನಾಪುರ ಶಾಸಕಿ ಆಗಿದ್ದಾಗಲೂ ಅವರನ್ನು ನೋಡಿಲ್ಲ. ಕ್ಷೇತ್ರದ ಜನರ ಆ ಕೋಪ ಮತಗಳಾಗಿ ಕಾಂಗ್ರೆಸ್ ಗೆ ಬರಲಿವೆ ಎಂದರು.

ನಾನು ಮೂಲತಃ ವೈದ್ಯೆ,ವಿಜ್ಞಾನ ದೃಷ್ಟಿಕೋನದಲ್ಲಿ ಅಧ್ಯಯನ ‌ಮಾಡುವೆ. ಕೈಗೆ ಐದೂ ಬೆರಳು ಹೇಗೆ‌‌ ಮಹತ್ವವೋ ಹಾಗೇ ಕ್ಷೇತ್ರದ ಎಲ್ಲರ ಮತಗಳೂ ನಿರ್ಣಾಯಕವೇ. ಒಂದು ಸಮುದ್ರ ಆಗಲು ಎಲ್ಲ ಹನಿಗಳೂ‌ ಮಹತ್ವವೇ ಆಗಿವೆ. ಪಕ್ಷ ಸಂಘಟನೆಯ ಬಲದಲ್ಲಿ ಗೆಲ್ಲಲಿದೆ ಎಂದರು.

ಉತ್ತರ ಕನ್ನಡ‌ ಲೋಕಸಭಾ ಕ್ಷೇತ್ರದಲ್ಲಿ ಎಂಟು‌ ಕ್ಷೇತ್ರದಲ್ಲಿ ಆರು ಬಿಜೆಪಿ ಬಲವಿದೆ. ಪಕ್ಷದ ಅಧ್ಯಕ್ಷರು, ಕಾರ್ಯಕರ್ತರು, ಪ್ರಮುಖರು, ಶಾಸಕರು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರಕ್ಕೆ ಹೈಟೆಕ್ ಆಸ್ಪತ್ರೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಅನೇಕ ಅಭಿವೃದ್ದಿ‌ ಕನಸಿದೆ ಎಂದರು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.