ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Team Udayavani, Dec 24, 2024, 12:40 PM IST

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ಯಲ್ಲಾಪುರ: ಯಲ್ಲಾಪುರ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಬಾಗಲಕೋಟೆಯಿಂದ ಕೇರಳಕ್ಕೆ ಸಕ್ಕರೆ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಬ್ರೇಕ್‌ ಲೈನರ್ ಹೀಟ್ ಆಗಿ,‌ ಸಂಭವಿಸಿದ ಅಗ್ನಿ ಅವಘಡದಲ್ಲಿ ಲಾರಿಯೊಂದು ಧಗಧಗನೆ ಹೊತ್ತಿ ಉರಿದು ಹೋದ ಘಟನೆ ಮಂಗಳವಾರ(ಡಿ.24) ಬೆಳಗಿನ ಜಾವ ನಡೆದಿದೆ.

ಲಾರಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ವರ್ಗೀಸ್ ಜೊಸೆಪ್ ಲಾರಿಯನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ ಕೆಳಗೆ ಇಳಿದಿದ್ದಾನೆ. ಕ್ಲೀನರ್ ಕೂಡಾ ಲಾರಿಯಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಲಾರಿಯ ಚಕ್ರಕ್ಕೆ ಬೆಂಕಿ ಹತ್ತಿಕೊಂಡು ಲಾರಿಯಲ್ಲಿದ್ದ ಟನ್ ಗಟ್ಟಲೆ ಸಕ್ಕರೆ ಸಂಪೂರ್ಣ‌ಸುಟ್ಟು ಹೋಗಿದೆ.

ಲಾರಿ ಹುಬ್ಬಳ್ಳಿಯ ಮೊಹಮ್ಮದ್ ರಫಿಕ್ ರವರಿಗೆ ಸೇರಿದ್ದೆಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ

ಟಾಪ್ ನ್ಯೂಸ್

“ರಾಜಣ್ಣ ಆಸೆಪಟ್ಟರೆ ತಪ್ಪಿಲ್ಲ’:ಸಚಿವ ದಿನೇಶ್‌ ಗುಂಡೂರಾವ್‌

Mangaluru: “ರಾಜಣ್ಣ ಆಸೆಪಟ್ಟರೆ ತಪ್ಪಿಲ್ಲ’:ಸಚಿವ ದಿನೇಶ್‌ ಗುಂಡೂರಾವ್‌

Arrest-kar

Fraud Case ಮಡಿಕೇರಿ: ಸ್ಕೀಂ ವಂಚನೆ; ಐವರ ಬಂಧನ

Puttur Temple: ತೆಂಗಿನ ಮರ ತೆರವು ವೇಳೆ ಕಾರ್ಮಿಕನಿಗೆ ಗಾಯ

Puttur Temple: ತೆಂಗಿನ ಮರ ತೆರವು ವೇಳೆ ಕಾರ್ಮಿಕನಿಗೆ ಗಾಯ

Udupi: ಗಾಂಜಾ ಮಾರಾಟಕ್ಕೆ ಯತ್ನ: ಮೂವರ ಸೆರೆ

Udupi: ಗಾಂಜಾ ಮಾರಾಟಕ್ಕೆ ಯತ್ನ: ಮೂವರ ಸೆರೆ

Vinay-kulkarni1

Dharawad: ಜಲ ಜೀವನ್ ಮಿಷನ್‌ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ

Hun-PDO-GP

Hunasuru: ಗ್ರಾಮ ಪಂಚಾಯಿತಿಯಲ್ಲಿ ಗಲಾಟೆ; ಚಪ್ಪಲಿಯಿಂದ ಬಡಿದುಕೊಂಡ ಪಿಡಿಒ!

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vinay-kulkarni1

Dharawad: ಜಲ ಜೀವನ್ ಮಿಷನ್‌ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

“ರಾಜಣ್ಣ ಆಸೆಪಟ್ಟರೆ ತಪ್ಪಿಲ್ಲ’:ಸಚಿವ ದಿನೇಶ್‌ ಗುಂಡೂರಾವ್‌

Mangaluru: “ರಾಜಣ್ಣ ಆಸೆಪಟ್ಟರೆ ತಪ್ಪಿಲ್ಲ’:ಸಚಿವ ದಿನೇಶ್‌ ಗುಂಡೂರಾವ್‌

Congress: ಸದ್ಯ ಸಮಾವೇಶದ ಚಿಂತನೆ ಇಲ್ಲ: ಸತೀಶ್ ಜಾರಕಿಹೊಳಿ

Congress: ಸದ್ಯ ಸಮಾವೇಶದ ಚಿಂತನೆ ಇಲ್ಲ: ಸತೀಶ್ ಜಾರಕಿಹೊಳಿ

Kasaragod: ಕೋರಿಕಂಡ ಅಂಗನವಾಡಿಗೆ ಕನ್ನಡ ಬಲ್ಲ ಶಿಕ್ಷಕಿ ನೇಮಿಸಲು ತೀರ್ಪು

Kasaragod: ಕೋರಿಕಂಡ ಅಂಗನವಾಡಿಗೆ ಕನ್ನಡ ಬಲ್ಲ ಶಿಕ್ಷಕಿ ನೇಮಿಸಲು ತೀರ್ಪು

Arrest-kar

Fraud Case ಮಡಿಕೇರಿ: ಸ್ಕೀಂ ವಂಚನೆ; ಐವರ ಬಂಧನ

13

Malpe: ತೊಟ್ಟಂ ಹೊಟೇಲಿನ ವೈಟರ್‌ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.