ದಾಂಡೇಲಿಯಲ್ಲಿ ಗಮನ ಸೆಳೆದ ಎಂ.ಡಿ.ಕೌಶಿಕ್ ಅವರ ಇಂದ್ರಜಾಲ ಕಾರ್ಯಕ್ರಮ
Team Udayavani, Jan 8, 2022, 5:28 PM IST
ದಾಂಡೇಲಿ: ಜಿಲ್ಲಾ ಕಸಾಪ ಹಾಗೂ ಕರ್ನಾಟಕ ಸಂಘದ ಆಶ್ರಯದಲ್ಲಿ ದಾಂಡೇಲಿಯ ಕರ್ನಾಟಕ ಸಂಘದ ಪಂಚಗಾನ ಭವನದಲ್ಲಿ ಶುಕ್ರವಾರ ಸಂಜೆ ಮಂಕು ತಿಮ್ಮನ ಕಗ್ಗದೊಳಗೆ ಇಂದ್ರಜಾಲದ ಸೊಬಗು ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆದು ಎಲ್ಲರ ಗಮನ ಸೆಳೆಯಿತು.
ಇಂದ್ರಜಾಲ ಕಾರ್ಯಕ್ರಮದ ಆರಂಭಕ್ಕೂ ಮುನ್ನ ಜಿಲ್ಲಾ ಕಸಾಪ ಹಾಗೂ ಕರ್ನಾಟಕ ಸಂಘದ ಪರವಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ವಾಸರೆಯವರು ಸನ್ಮಾನಿಸಿದರು. ಎಂ.ಡಿ.ಕೌಶಿಕ್ ಅವರು ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ದಾಂಡೇಲಿಯಲ್ಲಿ ಮೊದಲ ಬಾರಿಗೆ ಕಾರ್ಯಕ್ರಮ ನಡೆಸಲು ಅವಕಾಶವಿತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕೊಂಕಣಿ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಆರ್.ಪಿ.ನಾಯ್ಕ, ಪತ್ರಕರ್ತ ಯು.ಎಸ್.ಪಾಟೀಲ, ಕರ್ನಾಟಕ ಸಂಘದ ಕಾರ್ಯದರ್ಶಿ ಮುರ್ತುಜಾ ಆನೆಹೋಸೂರು, ಉಪನ್ಯಾಸಕ ಹನುನಂತ ಕುಂಬಾರ ಉಪಸ್ಥಿತರಿದ್ದರು. ಎಂ.ಡಿ.ಕೌಶಿಕ್ ಅವರ ಇಂದ್ರಜಾಲ ಬಳಗದ ಅನುಷಾ, ನಿಹಾರಿಕಾ, ಕಾವ್ಯಾ, ಸಹನಾ ಮತ್ತು ರೇಣುಕಾ ಸಹಕರಿಸಿದರು. ಮಂಕು ತಿಮ್ಮನ ಕಗ್ಗಕ್ಕೆ ಹೊಂದಿಕೊಂಡು ನಡೆದ ಇಂದ್ರಜಾಲ ಅರ್ಥತ್ ಮ್ಯಾಜಿಕ್, ಜಾದ್ ಕಾರ್ಯಕ್ರಮ ವಿಶಿಷ್ಟ ಕಾರ್ಯಕ್ರಮವಾಗಿ ಮೂಡಿಬಂತು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯಾಭಿಮಾನಿಗಳು ಮತ್ತು ಕಲಾಭಿಮಾನಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.