ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಭಟ್ಕಳದ ಮನೋಜ ನಾಯ್ಕ ಇನ್ನಿಲ್ಲ
Team Udayavani, Sep 21, 2021, 9:28 PM IST
ಭಟ್ಕಳ: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ (31) ಅವರು ಮಂಗಳವಾರ ಕುಂದಾಪುರದಲ್ಲಿ ಮೃತಪಟ್ಟಿದ್ದಾರೆ.
ಭಟ್ಕಳದಿಂದ ಕುಂದಾಪುರಕ್ಕೆ ಹೋಗಿದ್ದ ಇವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಭಟ್ಕಳದ ಪರಶುರಾಮ ತಂಡದಲ್ಲಿಯ ಉತ್ತಮ ಆಟಗಾರರಲ್ಲಿ ಓರ್ವರಾದ ಇವರು ತಮ್ಮ ಉತ್ತಮ ಆಟದಿಂದ ಎಂತಹ ಎದುರಾಳಿ ತಂಡವನ್ನಾದರೂ ಮಣಿಸುವ ಕಲೆಯನ್ನು ಕರಗತ ಮಾಡಿಕೊಂಡಿದ್ದರು. ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉತ್ತಮ ಹೆಸರು ಮಾಡಿದ್ದರು
ಸಂತಾಪ: ಉತ್ತಮ ಕಬಡ್ಡಿ ಆಟಗಾರ ಮನೋಜ ನಾಯ್ಕ ಇವರ ಅಕಾಲಿಕ ನಿದನಕ್ಕೆ ಶಾಸಕ ಸುನಿಲ್ ನಾಯ್ಕ, ಮಾಜಿ ಶಾಸಕ ಮಂಕಾಳ ವೈದ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.