ವಾದಿರಾಜ ಮಠದಲ್ಲಿ ಸಾಮೂಹಿಕ ಗೋ ಪೂಜೆ
Team Udayavani, Nov 3, 2021, 5:19 PM IST
ಶಿರಸಿ: ಸೋದೆ ವಾದಿರಾಜ ಮಠದ ಶ್ರೀ ವಿಶ್ವ ವಲಭ ತೀರ್ಥ ಶ್ರೀಪಾದರು ದೀಪಾವಳಿ ಹಿನ್ನಲೆಯಲ್ಲಿ ಯಮದೀಪ ಆಚರಣೆ ನಡೆಸಿದರು.
ಶಿರಸಿಯ ಸೋದೆ ವಾದಿರಾಜ ಮಠದಲ್ಲಿ ದೀಪಾವಳಿ ಹಿನ್ನೆಯಲ್ಲಿ ನ.೭ರಂದು ಸಾಮೂಹಿಕ ಗೋ ಪೂಜೆ ನಡೆಸಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ:- ದ್ವೇಷ ರಾಜಕಾರಣ ಬಹಳ ದಿನ ನಡೆಯಲ್ಲ: ಶೋಭಾ
ಶ್ರೀಮಠದ ಕಾಮಧೇನು ಗೋ ಸಂರಕ್ಷಣಾ ಕೇಂದ್ರದಲ್ಲಿ ಸಾಮೂಹಿಕ ಗೋ ಪೂಜಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಗೋ ಪೂಜೆ ಗೆ ಅಂದು ಸಂಜೆ ೪ಕ್ಕೆ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.