ಬಿಜೆಪಿಗರು ಯಡಿಯೂರಪ್ಪನವರನ್ನೇ ಬಿಟ್ಟಿಲ್ಲ,‌ ಇನ್ನು ಅವರ ಮಗನನ್ನು ಬಿಡ್ತಾರಾ: ಮಂಕಾಳು ವೈದ್ಯ

Team Udayavani, Nov 17, 2023, 4:11 PM IST

ಬಿಜೆಪಿಗರು ಯಡಿಯೂರಪ್ಪನವರನ್ನೇ ಬಿಟ್ಟಿಲ್ಲ,‌ ಇನ್ನು ಅವರ ಮಗನನ್ನು ಬಿಡ್ತಾರಾ: ಮಂಕಾಳು ವೈದ್ಯ

ಕಾರವಾರ: ಬಿಜೆಪಿಗರು ಯಡಿಯೂರಪ್ಪ ನವರನ್ನೇ ಬಿಟ್ಟಿಲ್ಲ,‌ ಇನ್ನು ಅವರ ಮಗನನ್ನು ಬಿಡ್ತಾರಾ ಎಂದು ಮೀನುಗಾರಿಕಾ ಹಾಗೂ ಬಂದರು ಸಚಿವ ಮಂಕಾಳು  ವೈದ್ಯ ಹೇಳಿದರು‌.

ಕಾರವಾರದಲ್ಲಿ  ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು  ಯಡಿಯೂರಪ್ಪ ಅವರನ್ನ ಸಿಎಂ ಆದಾಗಲೇ ಬಿಜೆಪಿಯವರು ಕುರ್ಚಿಯಿಂದ ಇಳಿಸಿದ್ದರು. ಈಗ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿ ಶೀಘ್ರದಲ್ಲೇ ಇಳಿಸುತ್ತಾರೆ, ಬಿಜೆಪಿ ಪಕ್ಷದ ನಾಯಕರೇ ಅಧ್ಯಕ್ಷ ಹುದ್ದೆ ನೇಮಕದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ಮಾಡುವ ಕೆಲಸವನ್ನು ಅವರ ಪಕ್ಷದ ನಾಯಕರೇ ಮಾಡುತ್ತಿದ್ದಾರೆ ಎಂದು ಸಚಿವ ವೈದ್ಯ ನುಡಿದರು.

ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನದಲ್ಲಿ ಗೆಲ್ಲುತ್ತೇವೆ ಎಂದು ಬಿಜೆಪಿಗರು ಹೇಳುತ್ತಾರೆ. ಕಳೆದ ಬಾರಿ ಮಿಸ್ ಆಗಿ 27 ಸ್ಥಾನದಲ್ಲಿ ಬಿಜೆಪಿಗರು ಗೆದ್ದಿದ್ದರು. ಈ ಬಾರಿ ಕಾಂಗ್ರೆಸ್ 28 ಸ್ಥಾನದಲ್ಲಿ ಗೆಲ್ಲಲಿದೆ‌. ನಮ್ಮಲ್ಲಿ 136 ಶಾಸಕರು ಇದ್ದಾರೆ,‌ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದರು‌.

ಕಳೆದ ಬಾರಿ ಜೆಡಿಎಸ್ ಜೊತೆ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಈ ಬಾರಿ ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಬಿಜೆಪಿಗರು ಚುನಾವಣೆಯಲ್ಲಿ ಹಿನ್ನಡೆಯನ್ನು ಅನುಭವಿಸುತ್ತಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಟೀಕೆ ಮಾಡುವುದೇ ಕೆಲಸ. ಟೀಕೆ ಮಾಡುವುದನ್ನು ಬಿಟ್ಟು ಬೇರೆ ಏನು ಮಾಡುವುದಿಲ್ಲ. ಕರೆಂಟ್ ಕದ್ದ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೇ ನಾವು ಎಫ್.ಐ.ಆರ್ ಮಾಡಿದ್ದೇವೆ ಎಂದು ವೈದ್ಯ ಹೇಳಿದರು.

ಟಾಪ್ ನ್ಯೂಸ್

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

12

Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್‌ ಬಾಸ್‌ ಮನೆಯಲ್ಲಿ ಹೈಡ್ರಾಮಾ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yellapur ಒಂದೇ ಮೊಗ್ಗಲ್ಲಿ ಹೂವೆರಡು; ಇದು ಪ್ರಕೃತಿಯ ಸೊಬಗು

Yellapur ಒಂದೇ ಮೊಗ್ಗಲ್ಲಿ ಹೂವೆರಡು; ಇದು ಪ್ರಕೃತಿಯ ಸೊಬಗು

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

7-yellapura

Yellapura: ನಿಯಂತ್ರಣ ತಪ್ಪಿದ ಕಂಟೈನರ್‌ ಲಾರಿ; ತಪ್ಪಿದ ಅನಾಹುತ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Ranebennur: ‍‍‌‍ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು; ಗ್ರಾಮದಲ್ಲಿ ಆತಂಕ

Ranebennur: ‍‍‌‍ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು; ಗ್ರಾಮದಲ್ಲಿ ಆತಂಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

12

Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್‌ ಬಾಸ್‌ ಮನೆಯಲ್ಲಿ ಹೈಡ್ರಾಮಾ

Ronny

Ronny; ಕಿರಣ್‌ ರಾಜ್‌ ನಟನೆಯ ಸಿನಿಮಾದ ಹಾಡು ಬಂತು

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.