![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Nov 29, 2023, 11:27 PM IST
ಅಂಕೋಲಾ: ತಾಯಿ ಹಾಗೂ ಮಗಳು ಮನೆಯಿಂದ ನಾಪತ್ತೆಯಾಗಿರುವ ಕುರಿತು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಕೋಲಾದ ಲಕ್ಷ್ಮೇಶ್ವರದ ಗಜಾಲಾ ಸೈಯ್ಯದ್ ಮಹಮ್ಮದ್ ಇಕ್ಬಾಲ ಪಿರಜಾದೆ (43) ಹಾಗೂ ಮಗ ಅರೀಜ್ ಸಯ್ಯದ್ ಮಹಮ್ಮದ್ ಇಕ್ಬಾಲ್ ಪಿರಜಾದೆ (4 ವರ್ಷ 6 ತಿಂಗಳು) ನಾಪತ್ತೆಯಾದವರು.
ಅಂಕೋಲಾದ ಬೊಬ್ರವಾಡದ ಉರ್ದು ಶಾಲೆ ಹಿಂಬದಿಯವರಾದ ಸೈಯ್ಯದ ಪಿರಜಾದೆ ಅವರು ಹಾಲಿ ಲಕ್ಷ್ಮೇಶ್ವರದಲ್ಲಿ ತನ್ನ ಪತ್ನಿ ಗಜಾಲಾ ಹಾಗೂ ಮಗನೊಂದಿಗೆ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ನ. 22ರ ಬುಧವಾರ ಬೆಳಿಗ್ಗೆ 10 ರ ಸುಮಾರಿಗೆ ಯಾರಿಗೂ ಹೇಳದೆ ಕೇಳದೆ ತನ್ನ ಪತ್ನಿ ಮಗನನ್ನು ಕರೆದುಕೊಂಡು ನಾಪತ್ತೆಯಾಗಿದ್ದಾಳೆ. ತನ್ನ ಪತ್ನಿ ಹಾಗೂ ಮಗುವನ್ನು ಹುಡುಕಿಕೊಡುವಂತೆ ಮಹಮದ್ ದೂರು ದಾಖಲಿಸಿದ್ದಾರೆ.
ಅವರು ಕಂಡುಬಂದಲ್ಲಿ ಅಥವಾ ಮಾಹಿತಿ ತಿಳಿದಲ್ಲಿ ಅಂಕೋಲಾ ಠಾಣೆಗೆ ತಿಳಿಸುವಂತೆ ಪೊಲೀಸರು ತಿಳಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.