Mobile phone theft case : ಅಂತರ್ ಜಿಲ್ಲಾ ಕಳ್ಳನ ಬಂಧನ
Team Udayavani, Aug 6, 2023, 9:22 PM IST
ಯಲ್ಲಾಪುರ: ಮೊಬೈಲ್ ದೋಚಿದ ಅಂತರ್ ಜಿಲ್ಲಾ ಕಳ್ಳನೊಬ್ಬನನ್ನು ಇಲ್ಲಿಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾವೇರಿ ರಾಣೆಬೆನ್ನೂರನ ಅರಾಪತ್ ಅಬ್ದುಲ್ ಅಜೀಮ್ ಸಾಲ ಅತ್ತಾರ್ ಬಂಧಿತ ಆರೋಪಿ.
ಈತ ಎರಡು ದಿನದ ಹಿಂದೆ ಮೊಬೈಲ್ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಈತನನ್ನು ಬಂಧಿಸಲಾಗಿದೆ.
ಈತ ಜಾವಗಲ್‌ನಲ್ಲಿ 2.20 ಲಕ್ಷ ಮೌಲ್ಯದ ಬೈಕ್ ಕದ್ದಿದ್ದ. ಅಲ್ಲದೇ ಹುಬ್ಬಳ್ಳಿ, ಚಿತ್ರದುರ್ಗ, ಚಿಕ್ಕಮಗಳೂರು, ಅಂಕೋಲಾ, ಹಾವೇರಿಗಳಲ್ಲಿ ಹಲವು ಕಳ್ಳತನದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
16,500 ರೂ. ಮೌಲ್ಯದ ಮೊಬೈಲ್ ಹಾಗೂ ಜಾವಗಲ್‌ನಲ್ಲಿ ಕದ್ದ 2.20 ಲಕ್ಷದ ಬೈಕ್‌ನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಪಿಐ ರಂಗನಾಥ ನೀಲಮ್ಮನವರ್ ನೇತೃತ್ವದಲ್ಲಿ ಪಿಎಸ್‌ಐ ರವಿ ಗುಡ್ಡಿ, ನಿರಂಜನ ಹೆಗಡೆ, ಸಿಬ್ಬಂದಿ ಬಸವರಾಜ ಹಗರಿ, ಮಹಮ್ಮದ್ ಶಫೀ, ಧರ್ಮಾ ನಾಯ್ಕ, ಗಿರೀಶ ಲಮಾಣಿ, ಪರಶುರಾಮ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.