![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 16, 2023, 1:56 PM IST
ಮುಂಡಗೋಡ: ಅಪ್ರಾಪ್ತೆಯನ್ನು ಯುವಕನೊಬ್ಬ ಅಪಹರಿಸಿ ಲೈಗಿಂಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಲ್ಲಿನ ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ಯುವಕನನ್ನು ಬಂಧಿಸಿದ್ದಾರೆ.
ಮಳಗಿ ಗ್ರಾಮದ ವ್ಯಾಪ್ತಿಯ ನಿವಾಸಿ ಕಿರಣ ಹಿರೆಕಣಗಿ ಆರೋಪಿತನಾಗಿದ್ದಾನೆ. ಅಪ್ರಾಪ್ತೆ ವಿದ್ಯಾರ್ಥಿನಿಯಾಗಿದ್ದು ಸೆ.13 ರಂದು ಮನೆಯಿಂದ ಮಳಗಿ ಗ್ರಾಮದ ಪದವಿ ಪೂರ್ವ ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮನೆಗೆ ಬಾರದೆ ಕಾಣೆಯಾಗಿದ್ದ ಬಗ್ಗೆ ವಿದ್ಯಾರ್ಥಿನಿಯ ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ತನಿಖೆ ಕೈಗೆತ್ತಿಕೊಂಡ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದು ಆತನ ವಿರುದ್ಧ ಪೋಕ್ಸೋ ಪ್ರಕರಣದ ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Dunki: ಕ್ರಿಸ್ಮಸ್ ಗೆ ʼಡಂಕಿʼ ರಿಲೀಸ್ ಪಕ್ಕಾ; ಹ್ಯಾಟ್ರಿಕ್ ಹಿಟ್ ಕೊಡ್ತಾರ ಶಾರುಖ್?
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.