Mundgod: ಹೊಂಡಕ್ಕೆ ಬಿದ್ದು ಮಹಿಳೆ ಆತ್ಮಹತ್ಯೆ


Team Udayavani, Jul 23, 2024, 3:30 PM IST

3-mundog

ಮುಂಡಗೋಡ: ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ‌ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಪಟ್ಟಣದ ಬಸವನ‌ ಹೊಂಡದಲ್ಲಿ ಜು. 23ರ ಮಂಗಳವಾರ ನಡೆದಿದೆ.

ಪಟ್ಟಣದ ಅಂಬೇಡ್ಕರ್ ಓಣಿಯ ರುಕ್ಮಿಣಿ ನಾಗೇಂದ್ರ ವಡ್ಡರ(50) ಮೃತಪಟ್ಟ ಮಹಿಳೆ.

ಮಹಿಳೆ (ಜು.23) ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಸವನ ಹೊಂಡದಲ್ಲಿ ಎಂಬಲ್ಲಿ ಹೊಂಡಕ್ಕೆ ಬಿದ್ದಿದ್ದಾರೆ. ಇದನ್ನು ನೋಡಿದ  ಸಾರ್ವಜನಿಕರು ಆಕೆಯನ್ನು ಹೊಂಡದಿಂದ ಮೇಲಕ್ಕೆತ್ತಿದ್ದಾರೆ. ಅದಾಗಲೇ ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿದ್ದರು.

ತಕ್ಷಣವೇ ಸಾರ್ವಜನಿಕರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ  ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

3-sirsi

Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.