Murdeshwar: ಸಮುದ್ರ ಪಾಲಾಗುತ್ತಿದ್ದ ಮೂವರು ಯುವಕರ ರಕ್ಷಣೆ

Team Udayavani, Oct 13, 2023, 6:32 PM IST

Murdeshwar: ಸಮುದ್ರ ಪಾಲಾಗುತ್ತಿದ್ದ ಮೂವರು ಯುವಕರ ರಕ್ಷಣೆ

ಭಟ್ಕಳ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಮುರ್ಡೇಶ್ವರ ಕಡಲಿಗೆ ಇಳಿಯಬಾರದು ಎನ್ನುವ ಆದೇಶವನ್ನು ಹಿಂಪಡೆಯಲಾಗಿದ್ದು ಶುಕ್ರವಾರ ಕಡಲಿಗಿಳಿದ ಮೂವರು ಯುವಕರು ನೀರು ಪಾಲಾಗುವ ಹಂತದಲ್ಲಿ ಪಾರಾಗಿ ಬಂದ ಘಟನೆ ವರದಿಯಾಗಿದೆ.

ಕಡಲಿನಲ್ಲಿ ಅಪಾಯಕ್ಕೆ ಸಿಲುಕಿದ್ದ ಯುವಕರನ್ನು ಹಾವೇರಿ ಜಿಲ್ಲೆಯ ಹಂಸನಬಾವಿ ಗ್ರಾಮದ ಸಿದ್ದಾರ್ಥ (24), ದಿಕ್ಷೀತ್ (2೦) ಹಾಗೂ ಸಂತೋಷ (24) ಎಂದು ಗುರುತಿಸಲಾಗಿದೆ.

ಹಾವೇರಿ ಜಿಲ್ಲೆಯಿಂದ 5 ಜನ ಯುವಕರು ಸೇರಿಕೊಂಡು ಪ್ರವಾಸಕ್ಕೆ ಹೊರಟಿದ್ದು ಧರ್ಮಸ್ಥಳಕ್ಕೆ ಹೋಗಿ ದೇವರ ದರ್ಶನವನ್ನು ಪಡೆದು ಮುರ್ಡೇಶ್ವರಕ್ಕೆ ಆಗಮಿಸಿದ್ದರು. ಮುರ್ಡೇಶ್ವರಕ್ಕೆ ಆಗಮಿಸಿದ್ದ ಇವರನ್ನು ಕಡಲು ಆಕರ್ಷಿಸಿದ್ದು ಕಡಲಿನ ಬಗ್ಗೆ ಅರಿವಿಲ್ಲದ ಇವರು ನೀರಿನಲ್ಲಿ ಇಳಿದು ಆಟವಾಡುತ್ತಿದ್ದಾಗ ಅಲೆಯ ಹೊಡೆತಕ್ಕೆ ಸಿಲುಕಿದ್ದರು. ಅಲೆಯ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದ ಇವರನ್ನು ಸ್ಥಳದಲ್ಲಿಯೇ ಇದ್ದ ಲೈಫ್ ಗಾರ್ಡ್ ಗಳು ರಕ್ಷಣೆ ಮಾಡಿ ಮೇಲಕ್ಕೆ ಕರೆ ತಂದರು ಎನ್ನಲಾಗಿದೆ.

ಲೈಫ್ ಗಾರ್ಡ್ ಸಿಬ್ಬಂದಿ ಚಂದ್ರಶೇಖರ ದೇವಾಡಿಗ, ಜಯರಾಮ ಹಾಗೂ ಪಾಂಡು ಇವರ ಸಮಯೋಚಿತ ಸಹಕಾರದಿಂದ ಮೂವರು ಅಪಾಯದಿಂದ ಪಾರಾಗಿದ್ದಾರೆ.

ಟಾಪ್ ನ್ಯೂಸ್

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.