ನಾಡಪ್ರಭು ಕೆಂಪೇಗೌಡ ಜಯಂತಿ
Team Udayavani, Jun 29, 2020, 4:23 PM IST
ಹೊನ್ನಾವರ: ತಾಲೂಕು ಒಕ್ಕಲಿಗರ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು. ಸಾನ್ನಿಧ್ಯ ವಹಿಸಿದ್ದ ಶ್ರೀ ನಿಶ್ಚಲಾನಂದ ಸ್ವಾಮೀಜಿ ಆಶೀರ್ವಚನ ನೀಡಿ ವಿಜಯನಗರ ಸಾಮ್ರಾಜ್ಯದ ವೈಭವ ನೋಡಿ ಅದರಂತೆ ಬೆಂಗಳೂರು ನಿರ್ಮಿಸಲು ಪಣತೊಟ್ಟು ನಿರ್ಮಾಣ ಮಾಡಿದವರು ನಮ್ಮ ಸಮಾಜದವರು ಎಂದು ಹೇಳಲು ಪ್ರತಿಯೊಬ್ಬರು ಹೆಮ್ಮೆಪಡಬೇಕಿದೆ. ಕೇವಲ ಸಮಾಜಕ್ಕಷ್ಟೆ ಕೊಡುಗೆ ನೀಡಿದ ಎಲ್ಲಾ ಸಮಾಜ ಸೇರಿಸಿಕೊಂಡು ಒಂದೊಂದು ಪ್ರಾಂತ್ಯದ ರೂಪದಲ್ಲಿ ನಿರ್ಮಾಣ ಮಾಡಿದ್ದರು. ಅವರ ಜನ್ಮದಿನವನ್ನು ಹಬ್ಬದಂತೆ ಸಮಾಜ ಬಾಂಧವರು ಆಚರಿಸಬೇಕಿದೆ ಎಂದರು.
ಜಿಪಂ ಮಾಜಿ ಸದಸ್ಯ ಕೃಷ್ಣ ಗೌಡ ಮಾತನಾಡಿ 500 ವರ್ಷಗಳ ಹಿಂದೆ ನಮ್ಮ ಸಮಾಜದವರು ಸಾಧಿಸಿದ ಸಾಧನೆ ಇಂದಿಗೂ ಹೆಮ್ಮೆ ಪಡುವಂತದಾಗಿದೆ. ಬೆಂಗಳೂರನ್ನು ಇಂದು ಇಡೀ ವಿಶ್ವ ತಿರುಗಿ ನೋಡುವಂತೆ ಮಾಡಿರುವಲ್ಲಿ ನಮ್ಮ ಸಮಾಜ ಪಾತ್ರ ಬಹುಮುಖ್ಯವಾಗಿದೆ. ತಾಲೂಕಿನ ಸಮಾಜದವರು ಒಗ್ಗಟ್ಟಾಗಿ ಮುಂದೆಯೂ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸೋಣ ಎಂದರು.
ಜಿಪಂ ಸದಸ್ಯರಾದ ಸವಿತಾ ಕೃಷ್ಣ ಗೌಡ, ತಾಪಂ ಸದಸ್ಯ ಗಣಪಯ್ಯ ಗೌಡ, ಸ್ಥಳೀಯ ಗ್ರಾಪಂ ಅಧ್ಯಕ್ಷೆ ದೇವಿ ಮಾಬ್ಲು ಗೌಡ, ಶಿಕ್ಷಕರಾದ ಜಿ.ಆರ್. ಗೌಡ ಉಪಸ್ಥಿತರಿದ್ದರು. ಬಾಲಚಂದ್ರ ಗೌಡ ಸ್ವಾಗತಿಸಿದರು. ಅಣ್ಣಪ್ಪ ಗೌಡ ವಂದಿಸಿದರು. ಜಗದೀಶ ಗೌಡ ನಿರ್ವಹಿಸಿದರು. ಗೌಡ, ತಾಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಮಾಬ್ಲು ಗೌಡ, ಶಿಕ್ಷಕರಾದ ಜಿ.ಆರ್. ಗೌಡ ಉಪಸ್ಥಿತರಿದ್ದರು. ಬಾಲಚಂದ್ರ ಗೌಡ ಸ್ವಾಗತಿಸಿದರು. ಅಣ್ಣಪ್ಪ ಗೌಡ ವಂದಿಸಿದರು. ಜಗದೀಶ ಗೌಡ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.