Dandeli: ವಿರ್ನೋಲಿ ವಲಯಾರಣ್ಯಾಧಿಕಾರಿ ಕಚೇರಿಯ ರಾತ್ರಿ ಕಾವಲುಗಾರ ನಿಧನ

Team Udayavani, Sep 5, 2023, 12:30 PM IST

7-dandeli

ದಾಂಡೇಲಿ: ನಗರದ ವಿರ್ನೋಲಿ ವಲಯಾರಣ್ಯಾಧಿಕಾರಿಯವರ ಕಚೇರಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸವನ್ನು ನಿರ್ವಹಿಸಿದ್ದ ರಾತ್ರಿ ಕಾವಲುಗಾರ ಮೃತಪಟ್ಟ ಘಟನೆ ಸೆ.5ರ ಮಂಗಳವಾರ ಬೆಳಿಗ್ಗೆ ನಡೆದಿದೆ.

ಕಳೆದ 30 ವರ್ಷಗಳಿಗಿಂತಲೂ ಹೆಚ್ಚು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಕಾವಲುಗಾರ ರಮೇಶ್ ನಾರಾಯಣ್ ಧರಣಿ ಎಂಬವರೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಇವರು ಎಂದಿನಂತೆ ವಿರ್ನೋಲಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ರಾತ್ರಿಯೂ ಕಾವಲುಗಾರರಾಗಿ ಕೆಲಸವನ್ನು ನಿರ್ವಹಿಸುತ್ತಿದ್ದರು. ಆದರೆ ಇಂದು ಮಂಗಳವಾರ ಬೆಳಿಗ್ಗೆ ರಮೇಶ್ ನಾರಾಯಣ್ ಧರಣಿ ಅವರು ಮಲಗಿದ್ದಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಿಗ್ಗೆ ವಲಯಾರಣ್ಯಾಧಿಕಾರಿಗಳ ಕಚೇರಿಗೆ ಅಧಿಕಾರಿಗಳು, ಸಿಬ್ಬಂದಿಗಳು ಬಂದಂತಹ ಸಂದರ್ಭದಲ್ಲಿ ರಮೇಶ್ ನಾರಾಯಣ್ ಧರಣಿ ಅವರು ಮೃತ ಪಟ್ಟಿರುವುದು ತಿಳಿದುಬಂದಿದೆ.

ತಕ್ಷಣವೇ ನಗರದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಲಾಗಿತ್ತು. ಸ್ಥಳಕ್ಕೆ ಪಿಎಸ್ಐ  ಐ.ಆರ್. ಗಡ್ಡೆಕರ್ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಇದೀಗ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿದೆ. ಕುಟುಂಬಸ್ಥರ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳ ಆಕ್ರಂದನ ಮುಗಿಲು ಮುಟ್ಟಿದೆ.

ಮೂಲತ: ವಿರ್ನೋಲಿ ಗ್ರಾಮದ ನಿವಾಸಿಯಾಗಿರುವ ಮೃತರು ನಗರದ ಬೈಲ್ ಪಾರ್ ನಲ್ಲಿರುವ ಅರಣ್ಯ ವಸತಿ ಗೃಹದಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.