BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್ ಹೆಬ್ಬಾರ್
Team Udayavani, Apr 21, 2024, 1:08 AM IST
ಶಿರಸಿ: ಬಿಜೆಪಿ ಪರ ಪ್ರಚಾರಕ್ಕೆ ಹೋಗು ವುದಿಲ್ಲ. ಅದಕ್ಕೆ ಪೂರಕ ವಾತಾ ವರಣವೂ ಈಗಿಲ್ಲ ಎಂದು ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದರು.
ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿ, ಎಲ್ಲ ಪ್ರಚಾರದ ಪೋಸ್ಟರ್ಗಳಲ್ಲಿ ನನ್ನ ಹೆಸರು, ಭಾವಚಿತ್ರವನ್ನು ಬಿಜೆಪಿ ಪ್ರಕಟಿಸಿಲ್ಲ. ನನ್ನ ಜೊತೆ ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಹೆಸರನ್ನೂ ಸಹ ಹಾಕಿಲ್ಲ. ಬಿಜೆಪಿಯವರಿಗೇ ನಾನು ಬೇಡ ವಾಗಿದ್ದೇನೆ ಎಂದರೆ ನಾವು ಏಕೆ ಮುಂದಾಗ ಬೇಕು ಎಂದರು. ಪುತ್ರ ವಿವೇಕ ಹೆಬ್ಬಾರ್ ಕಾಂಗ್ರೆಸ್ ಸೇರಿದ್ದಾರೆ. ಪ್ರಜಾ ಪ್ರಭುತ್ವದಲ್ಲಿ ಅವರಿಗೆ ಅವರದ್ದೇ ಆದ ಹಕ್ಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?
Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.