Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
ಅನಂತಕುಮಾರ್ ಹೆಗಡೆ ಸಂಘಟನೆ ಹಾಗೂ ಪಕ್ಷ ವಿರೋಧಿ ಕೆಲಸ ಮಾಡಿಲ್ಲ...
Team Udayavani, Apr 29, 2024, 8:09 PM IST
ಶಿರಸಿ: ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರು ನಮ್ಮ ಕಾರ್ಯಕರ್ತರ ಜೊತೆ ಸ್ಪಂದಿಸುತ್ತಿಲ್ಲ. ಚುನಾವಣೆ ಪ್ರಚಾರ ಕಾರ್ಯದಲ್ಲೂ ಭಾಗವಹಿಸುತ್ತಿಲ್ಲ. ಹಾಗಾಗಿ ಪ್ರಧಾನಿ ಮೋಧಿ ಅವರು ಪಾಲ್ಗೊಂಡ ವಿಕಸಿತ ಭಾರತಕ್ಕೆ ಮಹಾ ಸಂಕಲ್ಪ ಸಮಾವೇಶಕ್ಕೆ ಆಹ್ವಾನ ನೀಡಿಲ್ಲ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ ಸಮರ್ಥಿಸಿಕೊಂಡರು.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಶಾಸಕರು ಸ್ಪಂದಿಸುವ ತನಕ ಆಹ್ವಾನಿಸಿದ್ದೆವು. ಆದರೆ ಈಚೆಗೆ ನಮ್ಮ ಯಾವ ಕಾರ್ಯದಲ್ಲೂ ಅವರು ಸಿಗುತ್ತಿಲ್ಲ. ಚುನಾವಣೆ ಕಾರ್ಯದಲ್ಲೂ ಇಲ್ಲ. ಹೀಗಾಗಿ ಕರೆದಿಲ್ಲ ಎಂದರು.
ಸಂಸದ ಅನಂತಕುಮಾರ್ ಹೆಗಡೆ ಅವರ ಬಳಿ ನಾನೇ ಮಾತನಾಡಿದ್ದೆನೆ. ಎಂದಿಗೂ ಅವರು ಸಂಘಟನೆ ಹಾಗೂ ಪಕ್ಷ ವಿರೋಧಿ ಕೆಲಸ ಮಾಡಿಲ್ಲ. ಅವರ ಆಪ್ತರೂ ಸಹ ನಮ್ಮ ಕಾರ್ಯಕರ್ತರು ಎಂದು ಹೇಳಿದರು.
ಮೋದಿ ಅವರ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಕಿರಿಕಿರಿ ನೀಡಿದೆ. ಈ ಬಗ್ಗೆ ವಿಸ್ತೃತವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದರು.
ಈ ವೇಳೆ ಮಾಜಿ ಅಧ್ಯಕ್ಷ ವೆಂಕಟೇಶ ನಾಯ್ಕ, ಗುರುಪ್ರಸಾದ ಹೆಗಡೆ ಹರ್ತೆಬೈಲು, ಸದಾನಂದ ಭಟ್ಟ, ಡಾನಿ ಡಿಸೋಜ, ರವಿ ನಾಯ್ಕ, ಶ್ರೀರಾಮ ನಾಯ್ಕ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.