ಅಧಿಕಾರಿಗಳ ದಾಳಿ: ಪ್ಲಾಸ್ಟಿಕ್ ಚೀಲ ವಶ
Team Udayavani, Jan 19, 2020, 3:19 PM IST
ಕುಮಟಾ: ಪಟ್ಟಣದ ಗಿಬ್ ಸರ್ಕಲ್ ಬಳಿಯ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದ ಪುರಸಭೆ ಅಧಿಕಾರಿಗಳ ತಂಡ, ಪ್ಲಾಸ್ಟಿಕ್ ಚೀಲಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು, ಅಂಗಡಿ ಮಾಲಿಕರಿಗೆ ದಂಡ ವಿಧಿಸಿದ ಘಟನೆ ಶನಿವಾರ ನಡೆದಿದೆ.
ಪ್ಲಾಸ್ಟಿಕ್ ಚೀಲಗಳ ನಿಷೇಧವಿದ್ದರೂ ಪಟ್ಟಣದ ಹಲವು ಅಂಗಡಿಗಳಲ್ಲಿ ಹೇರಳವಾಗಿ ಪ್ಲಾಸ್ಟಿಕ್ ಚೀಲ ಸೇರಿದಂತೆ ಇನ್ನಿತರ ವಸ್ತುಗಳ ಮಾರಾಟವಾಗುತ್ತಿತ್ತು. ಈ ಕುರಿತಂತೆ ಸರಿಯಾದ ಮಾಹಿತಿ ಪಡೆದ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ ತಂಡ ಗಿಬ್ ಸರ್ಕಲ್ ಬಳಿಯ 12 ಅಂಗಡಿಗಳ ಮೇಲೆ ದಾಳಿ ನಡೆಸಿ, 35-40 ಕೆ.ಜಿ. ತೂಕದ ಪ್ಲಾಸ್ಟಿಕ್ ಚೀಲಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಅಂಗಡಿ ಮಾಲಿಕರಿಗೆ ದಂಡ ವಿ ಧಿಸಿ, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಮಾರದಂತೆ ಎಚ್ಚರಿಕೆ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ., ಅಧಿಕಾರಿಗಳಾದ ಮಹೇಂದ್ರ, ಸಿಬ್ಬಂದಿಗಳಾದ ಸುಧೀರ ಗೌಡ, ಗೋವಿಂದ ಗೌಡ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.