ಅಧಿಕಾರಿಗಳು ರೈತರ ಸಮಸ್ಯೆ ಬಗೆಹರಿಸಲಿ

•ಆಡಳಿತಾತ್ಮಕ ತಪ್ಪಿನ ಪರಿಣಾಮ ರೈತರು ತೊಂದರೆ ಅನುಭವಿಸುವಂತಾಗಿದೆ: ಕಾಗೇರಿ

Team Udayavani, Jun 14, 2019, 3:05 PM IST

uk-tdy-3..

ಶಿರಸಿ: ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹುಲೇಕಲ್ನಲ್ಲಿ ಕೃಷಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು.

ಶಿರಸಿ: ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಇಲಾಖೆಗಳ ಸಮನ್ವಯತೆ ಕೊರತೆಯ ಪರಿಣಾಮ ರಾಜ್ಯಾದ್ಯಂತ ರೈತರು ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಗುರುವಾರ ತಾಲೂಕಿನ ಹುಲೇಕಲ್ ಗ್ರಾಪಂ ಆವಾರದಲ್ಲಿ ತಾಲೂಕಿನಾದ್ಯಂತ ಸಂಚರಿಸಲಿರುವ ಸಮಗ್ರ ಕೃಷಿ ಅಭಿಯಾನ ರಥಕ್ಕೆ ಚಾಲನೆ ನೀಡಿ ಮಾತನಾಡಿದರು. ಅಧಿಕಾರಿಗಳು ರೈತರ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ತೋರಬೇಕೆ ವಿನಃ ತಮ್ಮ ಆಡಳಿತಾತ್ಮಕ ತಪ್ಪಿನ ಪರಿಣಾಮವನ್ನು ರೈತರು ಅನುಭವಿಸುವಂತೆ ಆಗಬಾರದು ಎಂದರು.

ಜಿಲ್ಲಾದ್ಯಂತ ಕಳೆದ ಅವಧಿಯಲ್ಲಿ ರೈತರ ಬೆಳೆಯ ಮಾಹಿತಿ ಮತ್ತು ಚಿತ್ರಣಗಳ ಜೊತೆಗೆ ಜಿಪಿಎಸ್‌ ಮಾಡಲಾಗಿದೆ. ಆದರೆ ಪಹಣಿ ಪತ್ರಿಕೆಯಲ್ಲಿ ತದ್ವಿರುದ್ಧ ಬೆಳೆ ನಮೂದಾಗಿರುವ ಪರಿಣಾಮ ರೈತರು ಸಹಕಾರಿ ಸಂಘ ಮತ್ತು ಬ್ಯಾಂಕ್‌ ಗಳಲ್ಲಿ ಸಾಲ ಪಡೆಯಲು ತೀವ್ರ ಅನಾನುಕೂಲ ಉಂಟಾಗಿದೆ ಎಂದರು.

ರೈತರ ಬಂದೂಕು ಪರವಾನಗಿ ಪರಿಷ್ಕೃತ ಮಾಡಿಕೊಡಬೇಕೆಂದು ಜಿಲ್ಲಾಡಳಿತಕ್ಕೆ ಆರು ತಿಂಗಳ ಹಿಂದೆಯೆ ಅರ್ಜಿ ಸಲ್ಲಿಸಿದ್ದರೂ ಈವರೆಗೆ ಆಗಿಲ್ಲ. ಚುನಾವಣೆ ನಿಮಿತ್ತ ಬಂದೂಕುಗಳನ್ನು ಠಾಣೆಯಲ್ಲಿ ಇಡಲಾಗಿದೆ. ಈಗ ರೈತರ ಬಳಿ ಪರವಾನಗಿ ಇಲ್ಲ ಎಂಬ ಕಾರಣಕ್ಕೆ ಬಂದೂಕುಗಳನ್ನು ಹಿಂತಿರುಗಿಸುತ್ತಿಲ್ಲ. ರೈತರು ತಮ್ಮ ಬೆಳಗೆಳನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಪ್ರಶ್ನಿಸಿದ ಅವರು, ಸರ್ಕಾರ ಸಾಲಮನ್ನಾ ವಿಚಾರವಾಗಿ ರೈತರಿಂದ ಪಡೆದಿದ್ದ ಮಾಹಿತಿಗಳು ಹಾಗೂ ವಿಧಿಸಿದ್ದ ನಿಯಮಗಳ ಗೊಂದಲಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.

ಜಿಪಂ ಸದಸ್ಯ ಜಿ.ಎನ್‌ ಹೆಗಡೆ ಮುರೇಗಾರ್‌ ಮತಾನಾಡಿ, ಇಲಾಖೆಗಳ ಸಮನ್ವಯತೆ ಸರಿಯಾಗಿದ್ದಾಗ ಮಾತ್ರ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ. ಕೃಷಿಕರ ಎಲ್ಲ ಸಾಲಗಳು ಮನ್ನಾ ಆಗಬೇಕಿದೆ. ರೈತ ಸಮುದಾಯ ಸರ್ಕಾರಿ ವ್ಯವಸ್ಥೆಯ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದೆ. ರೈತರ ಮಕ್ಕಳ ನಗರ ಫಲಾಯನ ತಪ್ಪಿಸಲು ಸಬಲೀಕರಣ ಕಡ್ಡಾಯವಾಗಿ ಆಗಬೇಕಿದೆ ಎಂದರು.

ತಾಪಂ ಸದಸ್ಯರಾದ ನರಸಿಂಹ ಹೆಗಡೆ, ರವಿ ಹೆಗಡೆ ಹಳದೋಟ, ಸೋಂದಾ ಗ್ರಾಪಂ ಅಧ್ಯಕ್ಷ ಮಂಜುನಾಥ ಭಂಡಾರಿ, ಕೃಷಿ ಇಲಾಖೆ ಉಪನಿರ್ದೇಶಕ ನಟರಾಜ, ಶಂಕರ ಹೆಗಡೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.