ಹೊರ ರಾಜ್ಯದ ಮೀನುಗಾರರ ಪ್ರತಿಭಟನೆ
Team Udayavani, May 10, 2020, 4:10 PM IST
ಭಟ್ಕಳ: ರಾಜ್ಯದಲ್ಲಿ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ದೂರದ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ 100ಕ್ಕೂ ಹೆಚ್ಚು ಮೀನುಗಾರಿಕಾ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿ ಸಿಲುಕಿದ್ದು, ತಮ್ಮನ್ನು ತಮ್ಮ ರಾಜ್ಯಕ್ಕೆ ಮರಳಿಸುವಂತೆ ಕೋರಿ ಇಲ್ಲಿನ ಮಾವಿನಕುರ್ವೆ ಮೀನುಗಾರಿಕಾ ಬಂದರಿನಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.
ದೂರದ ಪಶ್ಚಿಮ ಬಂಗಾಳ, ಓಡಿಸ್ಸಾ, ಉತ್ತರಾಖಂಡ್ ರಾಜ್ಯದಿಂದ ಬಂದು ಬೋಟ್ಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು ಕಳೆದ ಸುಮಾರು ಎರಡು ತಿಂಗಳಿನಿಂದ ಕೆಲಸವಿಲ್ಲದೇ ಕಾಲ ಕಳೆಯುತ್ತಿದ್ದಾರೆ.ಬೋಟ್ ಮಾಲೀಕರು ಊಟ ತಿಂಡಿಗೆ ವ್ಯವಸ್ಥೆ ಮಾಡಿದ್ದರೂ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆಯಿಲ್ಲ. ಈ ಬಗ್ಗೆ ನಾವು ಈಗಾಗಲೇ ಸ್ಥಳೀಯ ಗ್ರಾಪಂ ಆಡಳಿತಕ್ಕೆ ತಿಳಿಸಿದ್ದರೂ ಏನೂ ಪ್ರಯೋಜನವಾಗಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.