ಮೀನುಗಾರಿಕೆಗೆ ಶರತ್ತು ಬದ್ಧ ಅನುಮತಿ
Team Udayavani, May 6, 2020, 6:24 PM IST
ಕಾರವಾರ: ಮೀನುಗಾರಿಕೆಗೆ ಸರಕಾರ ಶರತ್ತುಬದ್ಧ ಅನುಮತಿ ನೀಡಿದೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು. ಅವರು ತಾಪಂ ಸಭಾ ಭವನದಲ್ಲಿ ಮೀನುಗಾರರ ಮುಖಂಡರೊಂದಿಗೆ ಸಭೆ ನಡೆಸಿದರು.
ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆಗೆ ಅನುಮತಿ ನೀಡುವಂತೆ ಕೋರಿದ್ದೆ. ಈ ಬೇಡಿಕೆಗೆ ಸಚಿವರು ಸರತ್ತು ಬದ್ಧ ಅನುಮತಿ ನೀಡಲಾಗುವುದು. ಆದರೆ ಸಾಮಾಜಿಕ ಅಂತರ ಕಾಯ್ದುಕೊಂಡು ಮೀನುಗಾರಿಕೆ ನಡೆಸಬೇಕು. ಶಾಸಕರು ಇದರ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ ಎಂದು ಅವರು ವಿವರಿಸಿದರು.
ಮೀನುಗಾರ ಮುಖಂಡರಿಗೆ ಸಾಮಾಜಿಕ ಅಂತರದ ಮಹತ್ವ ವಿವರಿಸಿದ ಅವರು, ಸರಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತಿಮುಖ್ಯ. ಸ್ಯಾನಿಟೈಸರ್‌ನ್ನು ಆಗಾಗ ಬಳಸಬೇಕು. ಈ ಸಂದರ್ಭದಲ್ಲಿ ಮೀನುಗಾರಿಕೆ ಇಲಾಖಾ ನಿರ್ದೇಶಕರು, ಪೊಲೀಸ್ ಉಪಾಧೀಕ್ಷಕರು, ತಾಪಂ ಇಒ, ತಹಶಿಲ್ದಾರರು ಹಾಗೂ ಮೀನುಗಾರ ಮುಖಂಡರಾದ ಗಣಪತಿ ಉಳ್ವೆàಕರ, ಗಣಪತಿ ಮಾಂಗ್ರೆ, ಕೆ.ಟಿ. ತಾಂಡೇಲ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.