ಮಹಿಳೆಯರಿಗೆ ಪಿಂಕ್‌ ಬೂತ್‌ ಕಾರ್ಯಕ್ರಮ

Team Udayavani, Apr 12, 2021, 4:37 PM IST

ಮಹಿಳೆಯರಿಗೆ ಪಿಂಕ್‌ ಬೂತ್‌ ಕಾರ್ಯಕ್ರಮ

ದಾಂಡೇಲಿ: ರಾಜ್ಯ ಸರಕಾರದ ಆದೇಶದನ್ವಯ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್‌ಲಸಿಕೆ ಕುರಿತಂತೆ ಮಹಿಳೆಯರಲ್ಲಿ ಜಾಗೃತಿಮೂಡಿಸುವ ಹಿನ್ನೆಲೆಯಲ್ಲಿ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಮಹಿಳೆಯರಿಗಾಗಿ ಪಿಂಕ್‌ ಬೂತ್‌ ಎಂಬ ವಿನೂತನ ಕಾರ್ಯಕ್ರಮ ನಡೆಯಿತು.

ಮಹಿಳೆಯರಿಗಾಗಿ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿರುವ ತಾಯಿ ಮತ್ತು ಮಕ್ಕಳಆರೈಕೆ ಆಸ್ಪತ್ರೆಯಲ್ಲಿ ಕೋವಿಡ್‌ ಲಸಿಕೆ ನೀಡಲುವ್ಯವಸ್ಥೆ ಮಾಡಲಾಗಿತ್ತು. ಕೋವಿಡ್‌ ಲಸಿಕೆ ಬಗ್ಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಅವರನ್ನು ಉತ್ತೇಜಿಸಬೇಕೆಂಬ ದೃಷ್ಟಿಯಿಂದ ಕೋವಿಡ್‌ ಲಸಿಕೆ ಹಾಕುವ ವಿಶಿಷ್ಟ ಪರಿಕಲ್ಪನೆಯಪಿಂಕ್‌ ಬೂತ್‌ ಕಾರ್ಯಕ್ರಮವನ್ನು ಸಾರ್ವಜನಿಕಆಸ್ಪತ್ರೆಯ ವೈದ್ಯಾಧಿಕಾರಿ ಡಾ| ರಾಜೇಶ ಪ್ರಸಾದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

ಪಿಂಕ್‌ ಬೂತ್‌ ಕಾರ್ಯಕ್ರಮದ ನಿಮಿತ್ತಆಸ್ಪತ್ರೆಯನ್ನು ಬಲೂನ್‌ ಹಾಗೂ ಹೂಮಾಲೆಗಳಿಂದ ಅಲಂಕರಿಸಲಾಗಿತ್ತು. ನಗರಸಭೆ ಅಧ್ಯಕ್ಷೆಸರಸ್ವತಿ ರಜಪೂತ ಅವರು ಕೋವಿಡ್‌ ಲಸಿಕೆಹಾಕಿಸಿಕೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆನೀಡಿ, ಮಹಾಮಾರಿ ಕೋವಿಡ್ ನಿಯಂತ್ರಣಕ್ಕೆ ತಮ್ಮ ಜೀವದ ಹಂಗು ತೊರೆದು ಸಾರ್ವಜನಿಕ ಆಸ್ಪತ್ರೆ ವೈದ್ಯರು, ಅಧಿಕಾರಿಗಳು, ದಾದಿಯರು,ಸಿಬ್ಬಂದಿ ಮತ್ತು ಆರೋಗ್ಯ ಕಾರತ್ಯಕರ್ತೆಯರುಶ್ರಮಿಸುತ್ತಿರುವುದು ಅತ್ಯಂತ ಸ್ಮರಣೀಯ. ಡಾ|ರಾಜೇಶ ಪ್ರಸಾದ ನೇತೃತ್ವದಲ್ಲಿ ಸಾರ್ವಜನಿಕ ಆಸ್ಪತ್ರೆ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ನೀಡುತ್ತಿರುವುದನ್ನು ಕೊಂಡಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ| ರಾಜೇಶಪ್ರಸಾದ ಅವರುಕೋವಿಡ್‌ ಲಸಿಕೆ ಕುರಿತಂತೆ ಮಹಿಳೆಯರನ್ನುಉತ್ತೀಜಿಸಬೇಕು ಮತ್ತು ಮಹಿಳೆಯರಲ್ಲಿ ಜಾಗೃತಿಮೂಡಿಸಬೇಕೆಂಬ ಉದ್ದೇಶದಿಂದ ಸರಕಾರ ಪಿಂಕ್‌ಬೂತ್‌ ಕಾರ್ಯಕ್ರಮ ಹಮ್ಮಿಕೊಂಡಿದೆ.ನಗರದಲ್ಲಿಈ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆತಿದೆ.ಜನತೆ ಕೋವಿಡ್ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆತೆಗೆದುಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಡಾ| ರಾಜೇಶ ಪ್ರಸಾದ ಕರೆ ನೀಡಿದರು.

ಸಾರ್ವಜನಿಕ ಆಸ್ಪತ್ರೆ ವೈದ್ಯರಾದ ಡಾ|ಚಿದಾನಂದ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದವೈದ್ಯಾಧಿಕಾರಿ ಡಾ| ತ್ರಿವೇಣಿ, ಸಾರ್ವಜನಿಕ ಆಸ್ಪತ್ರೆಸಿಬ್ಬಂದಿಗಳಾದ ಯೋಗೇಂದ್ರ ಪಡುಕೋಣೆ, ನರ್ಸ್‌ ತುಳಸಾ, ಸಾರ್ವಜನಿಕ ಆಸ್ಪತ್ರೆಯ ದಾದಿಯರು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.