ಎಂ.ಎ.ಹೆಗಡೆರಿಗೆ ಮರಣೋತ್ತರ ಚಂದುಬಾಬು ಪ್ರಶಸ್ತಿ
Team Udayavani, Oct 17, 2021, 12:32 PM IST
ಶಿರಸಿ: ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದಾಗಲೇ ಅಕಾಲಿಕವಾಗಿ ಮೃತಪಟ್ಟ ಪ್ರೋ.ಎಂ.ಎ.ಹೆಗಡೆ ಅವರಿಗೆ ಮರಣೋತ್ತರವಾಗಿ ಚಂದುಬಾಬು ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಇಲ್ಲಿನ ಯಕ್ಷ ಸಂಭ್ರಮ ಸ್ಥಾಪಿಸಿದ ಪ್ರಸಿದ್ದ ತಾಳಮದ್ದಲೆ ದಿ. ಚಂದುಬಾಬು ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಟ್ರಸ್ಟನ ಅಧ್ಯಕ್ಷರೂ ಆಗಿದ್ದ ಬಹುಶೃತ ವಿದ್ವಾಂಸರಾಗಿದ್ದ ಪ್ರೊ. ಎಂ.ಎ.ಹೆಗಡೆ ಅವರಿಗೆ ಮರಣೋತ್ತರ ನೀಡಲಾಗುತ್ತಿದೆ.
ಅ.24ರಿಂದ ಮಹಾಬಲ ಸಪ್ತಕ ಎಂಬ ತಾಳಮದ್ದಲೆ ಸರಣಿ ನಗರದ ಟಿಎಂಎಸ್ ಸಭಾಂಗಣದಲ್ಲಿ ಪ್ರಾರಂಭವಾಗಲಿದೆ. ಅ.24ರ ಮಧ್ಯಾಹ್ನ 3:45 ಕ್ಕೆ ಪ್ರಶಸ್ತಿ ಪ್ರದಾನ ಕೂಡ ಮಾಡಲಾಗುತ್ತಿದೆ. ಪ್ರಸಿದ್ದ ಆರ್ಥದಾರಿ ವಿ.ಉಮಾಕಾಂತ ಭಟ್ಟ ಕೆರೇಕೈ ಅವರು ಹೆಗಡೆ ಅವರ ಸಂಸ್ಮರಣೆ ಮಾಡಲಿದ್ದಾರೆ.
ಟಿಎಂಎಸ್ ಅಧ್ಯಕ್ಷ ಜಿ.ಎಂ.ಹೆಗಡೆ ಹುಳಗೋಳ, ಟ್ರಸ್ಟನ ನೂತನ ಅಧ್ಯಕ್ಷ ಕೇಶವ ಹೆಗಡೆ ಗಡೀಕೈ ಪಾಲ್ಗೊಳ್ಳಿದ್ದಾರೆ. ಸಂಘಟಕರ ಪವಾಗು ಸೀತಾರಾಮ ಚಂದು, ಎಂ.ವಿ.ಹೆಗಡೆ ಅಮಚಿಮನೆ ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.