ತುರ್ತು ಪರಿಸ್ಥಿತಿ ಬಗ್ಗೆ ಮಕ್ಕಳಿಗೆ ಹೇಳದಿದ್ದರೆ ಚರಿತ್ರೆ ಅರ್ಧ ಹೇಳಿದಂತೆ: ಪ್ರಮೋದ್ ಹೆಗಡೆ


Team Udayavani, Jun 26, 2021, 9:52 AM IST

ತುರ್ತು ಪರಿಸ್ಥಿತಿ ಬಗ್ಗೆ ಮಕ್ಕಳಿಗೆ ಹೇಳದಿದ್ದರೆ ಚರಿತ್ರೆ ಅರ್ಧ ಹೇಳಿದಂತೆ: ಪ್ರಮೋದ್ ಹೆಗಡೆ

ಶಿರಸಿ: ಇಂದಿರಾ ಗಾಂಧಿ 46 ವರ್ಷದ ಹಿಂದೆ ತುರ್ತು ಪರಿಸ್ಥಿತಿ ಹೇರಿದ್ದ ಕಾರಣ ದೇಶದಲ್ಲಿ ಅರಾಜಕತೆಯಾಗಿತ್ತು. ಸ್ವಾತಂತ್ರ್ಯ ಹರಣ ಮಾಡಿದ್ದರು.  ಹಲವರ ಬಲಿದಾನ ಆಗಿತ್ತು. ಪ್ರಜಾಪ್ರಭುತ್ವದಲ್ಲಿ ಇಂಥದೊಂದು ಕೆಟ್ಟ ದಿವಸ ಬಂದಿತ್ತು. ಇದನ್ನು ಇಂದಿನ ಮಕ್ಕಳಿಗೆ ತಿಳಿಸದೇ ಇದ್ದರೆ ಚರಿತ್ರೆ ಅರ್ಧ ಹೇಳಿದಂತೆ ಆಗುತ್ತದೆ ಎಂದು ರಾಜ್ಯ ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್  ವಿಕೇಂದ್ರೀಕರಣ ಯೋಜನಾ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಪ್ರತಿಪಾದಿಸಿದರು.

ಅವರು ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ 1975 ರಲ್ಲಿ ತುರ್ತು ಪರಿಸ್ಥಿತಿ ನೆನಪಿಗಾಗಿ ಜಿಲ್ಲಾ ಬಿಜೆಪಿ ವತಿಯಿಂದ ಆಚರಿಸಲಾದ ಕರಾಳ ದಿನದ ವೇಳೆ‌ ಅಂದು ಜೈಲುವಾಸ  ಅನುಭವಿಸಿದ್ದ ಕಾರಣಕ್ಕೆ‌ ಸಮ್ಮಾನ‌ ಸ್ವೀಕರಿಸಿ‌ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ಜಯದೊಂದಿಗೆ ಇಂದಿರಾ ಯುಗ ಅಂತ್ಯವಾಗುತ್ತದೆ ಎಂದ ಅವರು, ಭಾರತದ ಪ್ರಾಚೀನ ಪರಂಪರೆ ಎರಡು ದಾಸ್ಯವನ್ನು ಎದುರಿಸಿದೆ. ಇಂದಿರಾ ಗಾಂಧಿ ಯುಗ ಇಡೀ ದೇಶವನ್ನು ಆಳಿದೆ. ತುರ್ತು ಪರಿಸ್ಥಿತಿಯಿಂದ ಬೇಸತ್ತ ಕಾಂಗ್ರೆಸ್ಸೇತರ ಪಕ್ಷಗಳೆಲ್ಲಾ ಒಂದಾಗಿ ಇಡೀ ದೇಶಕ್ಕೆ ಒಂದು ಪ್ರಣಾಳಿಕೆ ಬರೆಯುತ್ತಾರೆ. ತುರ್ತು ಪರಿಸ್ಥಿತಿಯ ವೇಳೆ ಸಾಕಷ್ಟು ಜನ ಬಲಿಯಾಗಿದ್ದಾರೆ. ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಎಲ್ಲರಿಗೂ ತಿಳಿಸಬೇಕಾಗಿದೆ‌ ಎಂದರು.

ತುರ್ತು ಪರಿಸ್ಥಿತಿಯ ನಂತರ ಇಂದಿರಾ ಕಾಂಗ್ರೆಸ್ ಪತನವಾಗಿ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದ ಅವರು ಇಂತಹ ಘಟನೆ ನಮ್ಮೆಲ್ಲರಲ್ಲಿ ಅಚ್ಚಳಿಯದೆ ಉಳಿಯುವಂತಾಗಬೇಕು. ಮಕ್ಕಳಲ್ಲಿ ದೇಶ ಬಕ್ತಿ ಹೆಚ್ಚಲು ಭಾರತದ ಚರಿತ್ರೆ ಅರಿತಿರಬೇಕು ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯಕ ಅವರು,ಇತಿಹಾಸ ನೋಡಿ ಹೆಜ್ಜೆ ಇಟ್ಟರೆ ತಪ್ಪು ತಿದ್ದಿಕೊಳ್ಳಲು ಸಾಧ್ಯ ಎಂದರು.

ಈ ವೇಳೆ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ ಬೆಳ್ಳೆಕೇರಿ, ಮಾಜಿ ಶಾಸಕ ಹಳಿಯಾಳದ ಸುನೀಲ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರು ದೇವಾಡಿಗ, ಎನ್.ಎಸ್.ಹೆಗಡೆ ಮಾಧ್ಯಮ ವಕ್ತಾರ ಸದಾನಂದ ಭಟ್ಟ ನಿಡಗೋಡ, ಶ್ರೀರಾಮ‌ ನಾಯ್ಕ, ಡಾನಿ‌ ಡಿಸೋಜಾ ಇತರರು ಇದ್ದರು.

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು

Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

10

Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.