ಗುತ್ತಿಗೆದಾರರ ವಿರುದ್ಧ ಪ್ರತಿಭಟನೆ

Team Udayavani, Oct 25, 2019, 2:48 PM IST

uk-tdy-1

ಅಂಕೋಲಾ: ತಾಲೂಕಿನ ಗುಂಡಬಾಳ ಮರಾಕಲ್‌ ಯೋಜನೆಯ ಗಂಗಾವಳಿ ನದಿ ನೀರನ್ನು ಕುಮಟಾ ತಾಲೂಕಿಗೆ ಸಾಗಿಸುವ ಯೋಜನೆಗೆ ವಿರೋಧವಿದ್ದರೂ ಬಳಲೆ ಬಳಿ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿ ನಡೆಸುತ್ತಿರುವ ಸ್ಥಳದಲ್ಲಿ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಗುತ್ತಿಗೆದಾರ ಮತ್ತು ಕುಮಟಾ ನೀರಾವರಿ ಅಧಿಕಾರಿ ಬೆದರಿಕೆ ಹಾಕಿರುವುದನ್ನು ಸಗಡಗೇರಿ ಜಿಲ್ಲಾ ಗ್ರಾಮೀಣ ಯುವ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ಯೋಜನೆ ಕುರಿತು ಅನೇಕ ಭಾರಿ ಹೋರಾಟಗಳು ನಡೆಯುತ್ತಿದೆ. ಗುಂಡಬಾಳ ಮರಕಾಲ್‌ ಯೋಜನೆ ಗಂಗಾವಳಿ ನದಿ ನೀರನ್ನು ಅಂಕೋಲಾ ತಾಲೂಕಿನಗ್ರಾಮಗಳಿಗೆ ಮೊದಲು ನೀಡಿ ಆ ನಂತರ ಬೇರೆಯವರಿಗೆ ಒಯ್ಯಲು ತಮ್ಮದೇನು ತಕರಾರು ಇಲ್ಲ. ಆದರೆ ಅಂಕೋಲಾ ತಾಲೂಕಿನ ಜನರು ನೀರಿಗಾಗಿ ಪರತಪಿಸುತ್ತಿದ್ದಾರೆ.

ಆದಾಗ್ಯೂ ಬಳಲೆ ಗ್ರಾಮದಲ್ಲಿ ಮತ್ತೆ ಬೇರೆ ತಾಲೂಕಿಗೆ ನೀರನ್ನು ಸಾಗಿಸಲು ಪೈಪ್‌ಲೈನ್‌ ಅಳವಡಿಕೆ ಕಾರ್ಯ ಮಾಡುತ್ತಿದ್ದಾರೆ. ಇದನ್ನು ಪ್ರತಿಭಟಿಸಲು ಹೋದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿರುವುದು ಖಂಡನೀಯವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ವಾರದ ಒಳಗೆ

ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ ಸ್ಥಳೀಯ ಗುತ್ತಿಗೆದಾರ ಮೇಲೆ ಮತ್ತು ಅಧಿಕಾರಿಗಳ ಮೇಲೆ ಕ್ರಮ ಜರುಗಿಸದಿದ್ದರೆ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗುವುದು ಎಂದು ಹೋರಾಟ ಸಮಿತಿ ರವೀಂದ್ರ ನಾಯಕ, ಸತೀಶ ಗೌಡ, ಶ್ರವಣ ನಾಯ್ಕ, ಸುಬ್ಬಯ್ಯ ನಾಯಕ, ಸುಭಾಶ ನಾಯಕ, ಡಿ.ಜಿ. ನಾಯಕ, ಸುಮಿತ್ರಾ ಹರಿಕಂತ್ರ, ಸಣ್ಣಮ್ಮ ಹರಿಕಂತ್ರ, ಶಾಂತಾ ಆಗೇರ, ಮಾಸ್ತಿ ಹರಿಕಂತ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಟಾಪ್ ನ್ಯೂಸ್

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.