ಮತ್ತೆ ದ್ವಿತೀಯ ಪಿ.ಯು.ಸಿ ಪರೀಕ್ಷೆ ಬರೆದ ಮಂಗಳಗೌರಿ ಕಾಲೇಜಿಗೆ ಪ್ರಥಮ
Team Udayavani, Sep 25, 2021, 3:29 PM IST
ಭಟ್ಕಳ: ಕೋವಿಡ್-19 ರಿಂದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಗೊಳಿಸಿ ಎಸ್.ಎಸ್.ಎಲ್.ಸಿ. ಮತ್ತು ಪ್ರಥಮ ಪಿ.ಯು.ಸಿಯ ಅಂಕಗಳ ಆಧಾರದ ಮೇಲೆ ನೀಡಿದ್ದ ದ್ವಿತೀಯ ಪಿ.ಯು. ಅಂಕಗಳನ್ನು ತಿರಸ್ಕರಿಸಿ ಪುನಃ ವಾರ್ಷಿಕ ಪರೀಕ್ಷೆ ಬರೆದ ಭಟ್ಕಳದ ದಿ. ನ್ಯೂ ಇಂಗ್ಲೀಷ್ ಪಿ.ಯು. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಮಂಗಳಗೌರಿ ಭಟ್ 42 ಅಂಕಗಳನ್ನು ಹೆಚ್ಚುವರಿಯಾಗಿ ಪಡೆದು ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
ಇದನ್ನೂ ಓದಿ:ಕ್ಯಾಪಿಟಲ್ಸ್ ವರ್ಸಸ್ ರಾಯಲ್ಸ್: ಟಾಸ್ ಗೆದ್ದ ಸಂಜು, ರಾಜಸ್ಥಾನ ತಂಡದಲ್ಲಿ ಎರಡು ಬದಲಾವಣೆ
ಮಾರುಕೇರಿಯ ವಿಷ್ಣು ಭಟ್ ಮತ್ತು ಗೋಪಿಕಾ ಭಟ್ ದಂಪತಿಗಳ ಮಗಳಾದ ಮಂಗಳಗೌರಿ ಅಂಕಗಳನ್ನು ತಿರಸ್ಕರಿಸಿ ಪರೀಕ್ಷೆ ಬರೆದ ಏಕೈಕ ವಿದ್ಯಾರ್ಥಿನಿಯಾಗಿದ್ದು, 539 ಅಂಕಗಳ ಬದಲಾಗಿ 581 ಅಂಕಗಳನ್ನು ಪಡೆದು ಒಟ್ಟಾರೆ 42 ಹೆಚ್ಚುವರಿ ಅಂಕಗಳೊಂದಿಗೆ ಮಹಾವಿದ್ಯಾಲಯಕ್ಕೆ ಮೊದಲ ಸ್ಥಾನಕ್ಕೆ ಬಡ್ತಿ ಪಡೆದು ಅತ್ಯುತ್ತಮ ಸಾಧನೆ ಮೆರೆದಿರುತ್ತಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.