Pune ಸ್ಫೋಟ ಪ್ರಕರಣ: ಭಟ್ಕಳದ ಯುವಕನ ಮನೆಗೆ ನೋಟಿಸ್ ಅಂಟಿಸಿದ ಎಟಿಎಸ್


Team Udayavani, Jun 21, 2024, 8:26 PM IST

police crime

ಭಟ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ನಡೆಸಿದ ಉಗ್ರ ಚಟುವಟಿಕೆಗೆ ಸಂಬಂಧಿಸಿ ಆರೋಪಿ ಭಟ್ಕಳ ನವಾಯತ ಕಾಲೋನಿಯ ಯುವಕನಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಎಟಿಎಸ್ ತಂಡ ಮನೆಗೆ ನೋಟೀಸು ಅಂಟಿಸಿರುವ ಕುರಿತು ತಿಳಿದು ಬಂದಿದೆ.

ಮೂಲತಃ ಭಟ್ಕಳ ನವಾಯತ್ ಕಾಲೋನಿ ಹಾಜಿ ಮಂಜಿಲ್ ನಿವಾಸಿಯಾಗಿರುವ ಅಬ್ದುಲ್ ಕಾದಿರ್ ಸುಲ್ತಾನ ಅಲಿಯಾಸ್ ಮೌಲಾನಾ ಸುಲ್ತಾನ ಎನ್ನುವ ಶಂಕಿನ ಮೇಲೆ ಪುಣೆಯಲ್ಲಿ ಕಾನೂನು ಬಾಹಿರ ಕೃತ್ಯ ಎಸಗಿದ್ದಕ್ಕಾಗಿ ಕಲಂ 10 ಮತ್ತು 13 ರನ್ವಯ ಪ್ರಕರಣ ದಾಖಲಾಗಿದ್ದು ಪುಣೆಯ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜೂ.21 ಕ್ಕೆ ವಿಚಾರಣೆಗೆ ಇಡಲಾಗಿದ್ದು ಹಾಜರಾಗುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.

ಭಟ್ಕದಲ್ಲಿ ಶೋಧ ನಡೆಸಿದ ತಂಡ ಅಂತಿಮವಾಗಿ ಆತನ ಮನೆಗೆ ನೋಟೀಸು ಅಂಟಿಸಿ ಹೋಗಿದ್ದಾಗಿ ತಿಳಿದು ಬಂದಿದ್ದು ಜೂನ್ 6 ನೇ ತಾರೀಕನ್ನು ನಮೂದಿಸಿರುವ ನೋಟೀಸ್ ಅಂಟಿಸಿದ್ದಾರೆ. ಭಟ್ಕಳಕ್ಕೆ ಮಹಾರಾಷ್ಟ್ರ ಎಟಿಎಸ್ ತಂಡ ಆತನ ಮನೆಯನ್ನು ಹುಡುಕಿಕೊಂಡು ಹೋಗಿದ್ದು ಆತ ಮನೆಯಲ್ಲಿ ಇಲ್ಲದ ಕಾರಣ ನೋಟೀಸು ಅಂಟಿಸಿ ಸಾರ್ವಜನಿಕವಾಗಿ ಜಾಹೀರ ಮಾಡಿ ತೆರಳಿದ್ದಾರೆ ಎನ್ನಲಾಗಿದೆ.

2008 ರಲ್ಲಿ ಪುಣೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದಲ್ಲಿ ಆರೋಪಿಯಾಗಿರುವ ಅಬ್ದುಲ್ ಕಾದಿರ್ ಸುಲ್ತಾನ ಅಲಿಯಾಸ್ ಮೌಲಾನಾ ಸುಲ್ತಾನ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದಾನೆ.

ಟಾಪ್ ನ್ಯೂಸ್

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

Egret ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!

Egret: ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!

1-weqwwe

Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ

ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ

DC Order; ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.