ಬಂಗೂರನಗರ ಶಾಲೆ ಪ್ರವೇಶ ದ್ವಾರವನ್ನೇರಿದ ಹೆಬ್ಬಾವು
Team Udayavani, Jul 3, 2021, 6:41 PM IST
ದಾಂಡೇಲಿ: ಶಾಲೆಗಳ ಪ್ರಾರಂಭೋತ್ಸವ ದಿನದಂದು ಬಹುತೇಕ ಶಾಲೆಗಳ ಪ್ರವೇಶಧ್ವಾರವನ್ನು ಬ್ಯಾನರ್ ಹಾಗೂ ತಳಿರು ತೋರಣಗಳಿಂದ ಶೃಂಗರಿಸಲಾಗಿದೆ. ಅಂದೇ ಬಂಗೂರನಗರ ಸರಕಾರಿ ಉರ್ದು, ಕನ್ನಡ ಹಾಗೂ ಮರಾಠಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರದ ನಾಮಫಲಕದ ಕಮಾನಿನಲ್ಲಿ ಹೆಬ್ಟಾವೊಂದು ಪ್ರತ್ಯಕ್ಷವಾಗಿ ಜನರ ಮನಸನ್ನು ಸೆಳೆದಿದೆ.
ಬಹಳ ಹೊತ್ತು ಹಾವಿರುವುದನ್ನು ಗಮನಿಸಿದ ಜನ ಉರಗ ಪ್ರೇಮಿ ರಝಾಕ್ ಶಾಗೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕೆ ಸಲಕರಣೆಗಳೊಂದಿಗೆ ಧಾವಿಸಿದ ರಝಾಕ್, ಹಾವಿರುವ ಸ್ವಾಗತ ಕಮಾನಿನ ಮೇಲೆ ಹತ್ತಿ, ಹರಸಾಹಸ ಪಟ್ಟು ಹತ್ತನ್ನೆರಡು ಅಡಿ ಉದ್ದದ ಹೆಬ್ಟಾವನ್ನು ಸುರಕ್ಷಿತವಾಗಿ ಹಿಡಿದು ಮರಳಿ ಕಾಡಿಗೆ ಬಿಟ್ಟು ಬರುವುದರ ಮೂಲಕ ನಿಜವಾದ ವನ್ಯಕಾಳಜಿ ಮೆರೆದಿದ್ದಾರೆ.
ಸ್ವಲ್ಪ ಎಚ್ಚರ ತಪ್ಪಿದರು ಹಾವು ಕೆಳಗೆ ಬಿದ್ದು ಗಾಯ ಮಾಡಿಕೊಳ್ಳುವ ಸಾಧ್ಯತೆ ಅರಿತ ರಝಾಕ್ ಶಾ, ಬಹಳ ಎಚ್ಚರಿಕೆ ವಹಿಸಿ ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟು ಬಂದಿದ್ದಾರೆ. ಇದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.