Eye Flu: ದಾಂಡೇಲಿಯಲ್ಲಿ ಹೆಚ್ಚುತ್ತಿರುವ ಕಣ್ಣು ಬೇನೆ ಕಾಯಿಲೆ
Team Udayavani, Jul 29, 2023, 4:47 PM IST
ದಾಂಡೇಲಿ : ಸಾಮಾನ್ಯವಾಗಿ ಐ ಪ್ಲು ಎಂದು ಕರೆಯಲಾಗುವ ಕಣ್ಣು ಬೇನೆ ಅಥವಾ ಸಾಂಕ್ರಾಮಿಕ ಕಣ್ಣಿನ ಕಾಯಿಲೆ ದಾಂಡೇಲಿ ನಗರದಲ್ಲಿ ತೀವ್ರ ಪ್ರಮಾಣದಲ್ಲಿ ಕಂಡು ಬರತೊಡಗಿದೆ. ಈ ಬಗ್ಗೆ ನಾಗರಿಕರು ಸೂಕ್ತ ಕಾಳಜಿ ವಹಿಸಬೇಕಾಗಿದೆ.
ಈಗಾಗಲೆ ನಗರದಲ್ಲಿ ಕಣ್ಣಿನ ನೋವು ಅಥವಾ ರೋಗ ಲಕ್ಷಣಗಳು ಕಂಡುಬಂದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸದಂತೆ ಶಾಲಾ ಆಡಳಿತ ಮಂಡಳಿ ಪೋಷಕರಿಗೆ ಸೂಚನೆಯನ್ನು ನೀಡಿರುವುದನ್ನು ಇಲ್ಲಿ ಉಲ್ಲೇಖಿಸಬಹುದು. ಇದೊಂದು ಸಾಂಕ್ರಾಮಿಕ ರೋಗವಾಗಿದ್ದು, 4 ರಿಂದ 5 ದಿನಗಳಲ್ಲಿ ಗುಣವಾಗುತ್ತದೆ ಎನ್ನಲಾಗಿದೆ. ಮುಂಗಾರು ಹಂಗಾಮಿನಲ್ಲಿ ಐ ಪ್ಲೂ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ರೋಗ ಈಗಾಗಲೆ ವೇಗವಾಗಿ ಹರಡುತ್ತಿದ್ದು, ಕಣ್ಣುಬೇನೆಗೆ ಒಳಗಾದವರು ಕಪ್ಪು ಗ್ಲಾಸಿನ ಕನ್ನಡಕವನ್ನು ಬಳಸುವುದು ಸೂಕ್ತವಾಗಿದೆ.
ಇದನ್ನೂ ಓದಿ: ಪೆಪ್ಪರ್ ಸ್ಪ್ರೇ ಹೊಡೆದು ಅಪಹರಿಸಲು ಯತ್ನಿಸಿದವನಿಂದ ಪಾರಾದ ವಿದ್ಯಾರ್ಥಿನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.