ಸಮಾನ ನಾಗರಿಕ ಕಾನೂನು ಜಾರಿಗೆ ಒತ್ತಾಯಿಸಿ ಮನವಿ
Team Udayavani, Oct 23, 2019, 12:07 PM IST
ಭಟ್ಕಳ: ರಾಷ್ಟ್ರೀಯ ಹಿಂದೂ ಆಂದೋಲನದ ವತಿಯಿಂದ ದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕಾನೂನನ್ನು ಜಾರಿಗೆ ತರುವುದಕ್ಕಾಗಿ ದೇಶದಾದ್ಯಂತ ಸಮಾನ ನಾಗರಿಕ ಕಾನೂನು ಜಾರಿಗೊಳಿಸುವಂತೆ ಪ್ರಧಾನ ಮಂತ್ರಿಗಳಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ದೆಹಲಿ ವಿವಿದಲ್ಲಿ ಸ್ವಾತಂತ್ರವೀರ ಸಾವರ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಅಕ್ಷಯ್ ಲಕಡಾನನ್ನು ಬಂಧಿಸಬೇಕು ಮತ್ತು ರಾಷ್ಟ್ರ ಪುರುಷರಿಗೆ ಆಗುವ ಅನಾದರವನ್ನು ತಡೆಗಟ್ಟಲು ಕಾನೂನು ರೂಪಿಸುವುದು. ಹಿಂದೂ ಮಂದಿರಗಳ ಮೇಲೆ ಆಂಧ್ರಪ್ರದೇಶ ಸರಕಾರದ ವತಿಯಿಂದ ಆಗುತ್ತಿರುವ ಧಾರ್ಮಿಕ ಆಕ್ರಮಣಗಳ ವಿಷಯದಲ್ಲಿ ಸಮಂಜಸವಾದ ಕಾರ್ಯಾಚರಣೆ ಮಾಡಬೇಕು. ಒಡಿಶಾದ ಪುರಿ ಜಗನ್ನಾಥ ಮಂದಿರದ ಸುರಕ್ಷತೆ ದೃಷ್ಟಿಯಿಂದ ಅದರ ಸುತ್ತಲಿನ ಪ್ರಾಚೀನ ಮಠ ಮತ್ತು ಮಂದಿರಗಳನ್ನು ಅಕ್ರಮ ಕಟ್ಟಡಗಳು ಎಂದು ತೆರವುಗೊಳಿಸುತ್ತಿರುವುದನ್ನು ನಿಲ್ಲಿಸಬೇಕು ಎಂದೂ ಮನವಿಯಲ್ಲಿ ಆಗ್ರಹಿಸಲಾಗಿದೆ.
ರಾಮಚಂದ್ರ ನಾಯ್ಕ, ಉಲ್ಲಾಸ ಪ್ರಭು, ಮಂಜುನಾಥ ನಾಯ್ಕ, ಆನಂದ ದೇವಾಡಿಗ, ಅಂಜನಿ ಪೈ, ಗಣಪತಿ ಮೊಗೇರ, ಕೋಮಲ ಮೊಗೇರ, ಪುಂಡಲೀಕ ಪೈ, ರಾಮಾ ನಾಯ್ಕ, ಗಂಗಾ ಮೊಗೇರ, ಶಕುಂತಲಾ ನಾಯ್ಕ, ದಯಾನಂದ ಪ್ರಭು ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.