ಕಾಂತಾರ ಚಾಪ್ಟರ್ 1 ಯಶಸ್ಸಿಗೆ ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಿರ್ದೇಶಕ ರಿಷಬ್ ಶೆಟ್ಟಿ

Team Udayavani, Jun 6, 2024, 6:51 PM IST

ಕಾಂತಾರ ಚಾಪ್ಟರ್ 1 ಯಶಸ್ಸಿಗೆ ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಿರ್ದೇಶಕ ರಿಷಬ್ ಶೆಟ್ಟಿ

ಕುಮಟಾ: ಬಹು ನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾದ ಯಶಸ್ಸು ಸಾಧಿಸಲೆಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ತಾಲೂಕಿನ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ಕಾಂತಾರ ಸಿನಿಮಾ ಬಹು ಯಶಸ್ಸು ಕಂಡಿತ್ತು.ಡಿವೈನ್ ಸ್ಟಾರ್ ಎಂದೇ ಹೆಸರಾದ ರಿಷಬ್ ದೈವಗಳ ಅಪ್ಪಣೆಯಂತೆ ಕಾಂತಾರ ಚಾಪ್ಟರ್ 1 ಕ್ಕೆ ತಯಾರಿ ನಡೆಸಿದ್ದರು. ಅದರಂತೆ ಸಿನಿಮಾದ ಯಶಸ್ಸು ಕೋರಿ ಗೋಕರ್ಣದ ಮಹಾಗಣಪತಿ ಹಾಗೂ ಮಹಾಬಲೇಶ್ವರ ದೇವಾಲಯಕ್ಕೆ ಕುಟುಂಬದೊಟ್ಟಿಗೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದಾರೆ.ದೇವಾಲಯದ ಅರ್ಚಕ ರಾಜಗೋಪಾಲ್ ಅಡಿ ನೇತೃತ್ವದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ರಿಷಬ್ ನೆರವೇರಿಸಿದ್ದಾರೆ.

ಈಗಾಗಲೇ ಹಲವು ದೇವಾಲಯಗಳಿಗೆ, ದೈವ ಸ್ಥಾನಗಳಿಗೂ ಭೇಟಿ ನೀಡಿರುವ ರಿಷಬ್ ಎಲ್ಲೆಡೆ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ.

ಟಾಪ್ ನ್ಯೂಸ್

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Udupi: ಧಾರಾಕಾರ ಮಳೆ; ಹಲವೆಡೆ ಹಾನಿ: ಶಾಲಾ, ಕಾಲೇಜಿಗೆ ರಜೆ ಇಲ್ಲ

Udupi: ಧಾರಾಕಾರ ಮಳೆ; ಹಲವೆಡೆ ಹಾನಿ: ಶಾಲಾ, ಕಾಲೇಜಿಗೆ ರಜೆ ಇಲ್ಲ

Heavy Rain ಬಿರುಸು ಪಡೆದ ಮಳೆ: ದ.ಕ. ಜಿಲ್ಲೆಯಲ್ಲಿ ಅಪಾರ ಹಾನಿ

Heavy Rain ಬಿರುಸು ಪಡೆದ ಮಳೆ: ದ.ಕ. ಜಿಲ್ಲೆಯಲ್ಲಿ ಅಪಾರ ಹಾನಿ

Mangaluru ಅಡ್ಯಾರ್‌ನಲ್ಲೂ ಕುಸಿದ ಮನೆಯ ಆವರಣ ಗೋಡೆ

Mangaluru ಅಡ್ಯಾರ್‌ನಲ್ಲೂ ಕುಸಿದ ಮನೆಯ ಆವರಣ ಗೋಡೆ

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

Sensitive Area ವಿಪತ್ತು ನಿರ್ವಹಣೆ ಕುರಿತು ಕೃಷ್ಣಬೈರೇಗೌಡ ಕಡ್ಡಾಯ ಸೂಚನೆ

Sensitive Area ವಿಪತ್ತು ನಿರ್ವಹಣೆ ಕುರಿತು ಕೃಷ್ಣಬೈರೇಗೌಡ ಕಡ್ಡಾಯ ಸೂಚನೆ

krishna-byre-gowda

Krishna Byre Gowda ಮಳೆಗಾಲದ ದುರಂತ ತಡೆಯಲು ಸರಕಾರ ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮಗೆ ನ್ಯಾಯ ಸಿಗುವ ಭರವಸೆಯಿದೆ.. ದರ್ಶನ್ ಬಗ್ಗೆ ಮೌನ ಮುರಿದ ಪತ್ನಿ ವಿಜಯಲಕ್ಷ್ಮೀ

ನಮಗೆ ನ್ಯಾಯ ಸಿಗುವ ಭರವಸೆಯಿದೆ.. ದರ್ಶನ್ ಬಗ್ಗೆ ಮೌನ ಮುರಿದ ಪತ್ನಿ ವಿಜಯಲಕ್ಷ್ಮೀ

ISRO ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

ISRO ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ|ನಾಗಲಕ್ಷ್ಮಿ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ।ನಾಗಲಕ್ಷ್ಮಿ

Prajwal Revanna ಗೆ ಮತ್ತೆ ಜೈಲು… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Prajwal Revanna ಗೆ ಜೈಲೇ ಗತಿ… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Udupi: ಧಾರಾಕಾರ ಮಳೆ; ಹಲವೆಡೆ ಹಾನಿ: ಶಾಲಾ, ಕಾಲೇಜಿಗೆ ರಜೆ ಇಲ್ಲ

Udupi: ಧಾರಾಕಾರ ಮಳೆ; ಹಲವೆಡೆ ಹಾನಿ: ಶಾಲಾ, ಕಾಲೇಜಿಗೆ ರಜೆ ಇಲ್ಲ

Heavy Rain ಬಿರುಸು ಪಡೆದ ಮಳೆ: ದ.ಕ. ಜಿಲ್ಲೆಯಲ್ಲಿ ಅಪಾರ ಹಾನಿ

Heavy Rain ಬಿರುಸು ಪಡೆದ ಮಳೆ: ದ.ಕ. ಜಿಲ್ಲೆಯಲ್ಲಿ ಅಪಾರ ಹಾನಿ

Mangaluru ಅಡ್ಯಾರ್‌ನಲ್ಲೂ ಕುಸಿದ ಮನೆಯ ಆವರಣ ಗೋಡೆ

Mangaluru ಅಡ್ಯಾರ್‌ನಲ್ಲೂ ಕುಸಿದ ಮನೆಯ ಆವರಣ ಗೋಡೆ

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.