ಕುಮಟಾ:ಬಿಜೆಪಿ ಬಂಡಾಯ ಅಭ್ಯರ್ಥಿ ಸೋನಿ ಪರ ಋಷಿಕುಮಾರ ಶ್ರೀ ಪ್ರಚಾರ
Team Udayavani, May 10, 2018, 12:20 PM IST
ಹೊನ್ನಾವರ: ಬಿಜೆಪಿ ಬಂಡಾಯ ಅಭ್ಯರ್ಥಿ ಸೂರಜ್ ಸೋನಿ ಪರ ಋಷಿಕುಮಾರ ಸ್ವಾಮಿ
ಬುಧವಾರ ಪಟ್ಟಣದಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದರು.
ಬಿಜೆಪಿ ಸೂರಜ್ ಸೋನಿಯವರನ್ನು ಬಳಸಿಕೊಂಡು ಪಕ್ಷದ ಪ್ರಚಾರ ಮಾಡಿದ್ದಲ್ಲದೇ ಕಳೆದ ಚುನಾವಣೆಯಲ್ಲಿ ನಿಲ್ಲಿಸಿತ್ತು. ತುಂಬ ಶ್ರಮಪಟ್ಟು ಪಕ್ಷದ ನೆಲೆಯನ್ನು ಗಟ್ಟಿಮಾಡಿದ್ದರೂ
ಈ ಬಾರಿ ಅವರಿಗೆ ಟಿಕೇಟ್ ಕೊಡದೆ ಅನ್ಯಾಯ ಮಾಡಲಾಗಿದೆ. ಅವರನ್ನು ಗೆಲ್ಲಿಸಬೇಕು ಎಂದು
ಮನವಿ ಮಾಡಿದರು. ಸೋನಿ ಸಭೆಯಲ್ಲಿ ಮಾತನಾಡಿ ಮತಯಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.