ಹಜ್ ಯಾತ್ರೆ ತೆರಳಿದ್ದ ಮುಂಡಗೋಡದ ಮೂವರು ರಸ್ತೆ ಅಪಘಾತದಲ್ಲಿ ಮೃತ್ಯು, ಇಬ್ಬರು ಗಂಭೀರ


Team Udayavani, Apr 7, 2024, 3:23 PM IST

ಹಜ್ ಯಾತ್ರೆ ತೆರಳಿದ್ದ ಮುಂಡಗೋಡದ ಮೂವರು ರಸ್ತೆ ಅಪಘಾತದಲ್ಲಿ ಮೃತ್ಯು, ಇಬ್ಬರು ಗಂಭೀರ

ಮುಂಡಗೋಡ: ಹಜ್ ಯಾತ್ರೆಗೆ ತೆರಳಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮುಂಡಗೋಡದ ಮೂವರು ಮೃತಪಟ್ಟು ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ಪಟ್ಟಣದ ರೋಣ ಮೆಡಿಕಲ್ ಮಾಲೀಕರಾದ ಫಯಾಜ್ ರೋಣ, ಪತ್ನಿ ಆಪ್ರೀನಾ ಬಾನು, ಅಣ್ಣನ ಮಗ ಆಯಾನ್ ರೋಣ ಸ್ಥಳದಲ್ಲಿಯೇ ಸಾವನ್ನಪ್ಪಿದರೆ. ಫಯಾಜ್ ರೋಣ ಅವರ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗೊಂಡಿದ್ದಾರೆ.

ಫಯಾಜ್ ರೋಣ ಕುಟಂಬದವರು ಕಳೆದ ಮಾ.26 ರಂದು ಶುಕ್ರವಾರ ರಾತ್ರಿ ಮಕ್ಕಾ ಮದಿನಾ ದರ್ಶನಕ್ಕೆ ತೆರಳಿದ್ದರು. ಏ.6ರ ರಾತ್ರಿ ಮಕ್ಕಾ ಮದಿನಾ ಹತ್ತಿರ ಸಂಭವಿಸಿದ ರಸ್ತೆ ಅಪಾಘಾತದಲ್ಲಿ ಮೂರು ಜನ  ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ: ಮೊಬೈಲ್‌, ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡಿದ್ದರು!

ಟಾಪ್ ನ್ಯೂಸ್

Dakshina Kannada ಪ್ರವಾಸಿ ಅಭಿವೃದ್ಧಿಗೆ ಇವೆಂಟ್‌ ಕ್ಯಾಲೆಂಡರ್‌, ವೆಬ್‌ಸೈಟ್‌ ಬಿಡುಗಡೆ

Dakshina Kannada ಪ್ರವಾಸಿ ಅಭಿವೃದ್ಧಿಗೆ ಇವೆಂಟ್‌ ಕ್ಯಾಲೆಂಡರ್‌, ವೆಬ್‌ಸೈಟ್‌ ಬಿಡುಗಡೆ

arrested

Jammu; ದೇಗುಲ ಧ್ವಂಸ: ಗಂಟೆಯಲ್ಲೇ ಆರೋಪಿ ಸೆರೆ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Road Mishap ಶಿರಾಡಿ: ಕೆಎಸ್ಸಾರ್ಟಿಸಿ – ಕಾರು ಢಿಕ್ಕಿ; ಗಾಯ

Road Mishap ಶಿರಾಡಿ: ಕೆಎಸ್ಸಾರ್ಟಿಸಿ – ಕಾರು ಢಿಕ್ಕಿ; ಗಾಯ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

Sanganna-Kardi

BJPಯಲ್ಲಿ ಆರೆಸ್ಸೆಸ್‌ ಮಾತು ನಡೆಯಲ್ಲ: ಸಂಗಣ್ಣ ಕರಡಿ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Dakshina Kannada ಪ್ರವಾಸಿ ಅಭಿವೃದ್ಧಿಗೆ ಇವೆಂಟ್‌ ಕ್ಯಾಲೆಂಡರ್‌, ವೆಬ್‌ಸೈಟ್‌ ಬಿಡುಗಡೆ

Dakshina Kannada ಪ್ರವಾಸಿ ಅಭಿವೃದ್ಧಿಗೆ ಇವೆಂಟ್‌ ಕ್ಯಾಲೆಂಡರ್‌, ವೆಬ್‌ಸೈಟ್‌ ಬಿಡುಗಡೆ

arrested

Jammu; ದೇಗುಲ ಧ್ವಂಸ: ಗಂಟೆಯಲ್ಲೇ ಆರೋಪಿ ಸೆರೆ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.