Kumta ಬೈಕ್ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
Team Udayavani, Aug 16, 2023, 7:39 PM IST
ಕುಮಟಾ: ನಿಯಂತ್ರಣ ತಪ್ಪಿ ಬೈಕ್ ಸೇತುವೆಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ದೀವಗಿಯ ಅಘನಾಶಿನಿ ಸೇತುವೆ ಬಳಿ ನಡೆದಿದೆ.
ನಿತ್ಯಾ ರಮೇಶ ನಾಯ್ಕ್ (28) ಮೃತ ಯುವಕನಾಗಿದ್ದು, ಈತ ಸಮೀಪದ ತಂಡ್ರಕುಳಿಯಲ್ಲಿ ಗ್ಯಾರೇಜ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಕುಮಟಾದಿಂದ ತಂಡ್ರಕುಳಿಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿದೆ.
ಈ ವೇಳೆ ಅಪಘಾತದಲ್ಲಿ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
Ankola; ಮನೆ ಮಂದಿ ಮಲಗಿರುವಾಗಲೇ ಕನ್ನ: ದೇವರ ಮೂರ್ತಿಗಳನ್ನೇ ಕದ್ದೊಯ್ದರು
MUST WATCH
ಹೊಸ ಸೇರ್ಪಡೆ
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.