ರಸ್ತೆ ತೆರವುಗೊಳಿಸದ ಗ್ರಾಪಂ: ಸಾರ್ವಜನಿಕರ ಆಕ್ರೋಶ
Team Udayavani, Jun 24, 2019, 1:01 PM IST
ಜೋಯಿಡಾ: ಭೀಕರ ಬಿರುಗಾಳಿಗೆ ತಾಲೂಕಿನ ನಗರಿ ರಸ್ತೆಯಲ್ಲಿ ಬೃಹತ್ ಮರವೊಂದು ಮರಿದು ಬಿದ್ದಿದೆ.
ಜೋಯಿಡಾ: ತಾಲೂಕಿನ ನಗರಿ ಗ್ರಾಮದ ಮುಖ್ಯ ರಸ್ಥೆ ಮೇಲೆ ಕಳೆದೊಂದು ವಾರದಿಂದ ಮರ ಮುರಿದು ಬಿದ್ದಿದ್ದರೂ ಯಾರೂ ಇದನ್ನು ತೆರವುಗೊಳಿಸಲು ಮುಂದಾಗದೇ ಹಾಗೇ ಉಳಿದಿದೆ.
ಗ್ರಾ.ಪಂ. ಸದಸ್ಯರೊಬ್ಬರು ನಗರಿ ಗ್ರಾಮದವರಾಗಿದ್ದು, ಅವರದೇ ಪೆಸೆಂಜರ ಜೀಪ್ ಈ ಮಾರ್ಗದಿಂದ ದಿನನಿತ್ಯ ಓಡಾಡಿಕೊಂಡಿದ್ದರೂ ಈ ಗಿಡವನ್ನು ತೆರವುಗೊಳಿಸುವ ವ್ಯವಸ್ಥೆ ಮಾಡಿಸಲಿಲ್ಲ. ಇದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದ್ದ ಈ ಮರವನ್ನು ತೆರವುಗೊಳಿಸುವ ವ್ಯವಸ್ಥೆ ಮಾಡಿಸದಿದ್ದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರಿ ರಸ್ತೆಯಲ್ಲಿ ಬಿದ್ದ ಮರವನ್ನು ಅರಣ್ಯ ಇಲಾಖೆ ಅಥವಾ ಗ್ರಾಪಂ ತೆರವುಗೊಳಿಸುವ ಮೂಲಕ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರಾದ ಗಣೇಶ ಹೆಗಡೆ, ವಿಶ್ವ ನಾಯ್ಕ, ಇತರರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.