ಅಧಿಕಾರಿಗಳ ಗೈರು ಶಾಸಕ ಆರ್‌.ವಿ. ದೇಶಪಾಂಡೆ ಗರಂ

ಶೋಕಾಸ್‌ ನೋಟಿಸ್‌ ಜಾರಿ ಮಾಡಲು ತಹಶೀಲ್ದಾರ್‌ಗೆ ಆದೇಶ

Team Udayavani, Feb 6, 2021, 8:30 PM IST

RV Deshapande

ಹಳಿಯಾಳ: ಮಿನಿ ವಿಧಾನಸೌಧದಲ್ಲಿ ನಡೆದ ಸಭೆಗೆ ಆಗಮಿಸದ ಅಧಿಕಾರಿಗಳಿಗೆ ಕಾರಣ ಕೇಳಿ ಶೋಕಾಸ್‌ ನೋಟಿಸ್‌ ಜಾರಿ ಮಾಡುವಂತೆ ಶಾಸಕ ಆರ್‌.ವಿ. ದೇಶಪಾಂಡೆ ಮೂರು ತಾಲೂಕಗಳ ತಹಶೀಲ್ದಾರ್‌ಗೆ ಆದೇಶಿಸಿದರು.

ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನಡೆದ ಸಭೆಗೆ ಕೆಲವು ಅಧಿ ಕಾರಿಗಳು ಆಗಮಿಸಿಲ್ಲ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆಗಾಗಿ ನಡೆಸಿದ ಸಭೆಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕಿಡಿಕಾರಿದ ಶಾಸಕರು ಅಧಿ ಕಾರಿಗಳಿಗೆ ಶಾಸಕರ, ಸಚಿವರ ಬಗ್ಗೆಯೂ ಭಯವಿಲ್ಲ. ಮಾತ್ರವಲ್ಲದೇ ಆಡಳಿತಾಧಿಕಾರಿಗಳ ಭಯವು ಇಲ್ಲದಂತೆ ಕಾಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪಿಆರ್‌ಡಿ, ವಾಟರ್‌ ಸಪ್ಲಾಯ್‌, ಪಶು ವೈದ್ಯ ಸೇರಿದಂತೆ ಇತರ ಅಧಿಕಾರಿಗಳು ಸಭೆಗೆ ಗೈರು ಹಾಜರಾಗಿದ್ದರು. ಅಧಿಕಾರಿಗಳು ಸರ್ಕಾರದಿಂದ ಸಂಬಳ ಪಡೆಯುತ್ತೀರಿ ಕಾರಣ ಸಂಬಳ ಪಡೆದ ಹಾಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದರು. ಹಳಿಯಾಳ-ದಾಂಡೇಲಿ ಮತ್ತು ಜೋಯಿಡಾ ಮೂರು ತಾಲೂಕುಗಳಿಗೆ ತಲಾ ಒಂದು ಕೋಟಿಯಂತೆ 3 ಕೋಟಿ ರೂ. ಎನ್‌ ಡಿಆರ್‌ಎಫ್‌ ಮಂಜೂರಾಗಿದೆ. ಅಲ್ಲದೇ ಹಳಿಯಾಳ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ 68 ಲಕ್ಷ ರೂ. ಅನುದಾನ ಮಂಜೂರಾಗಿದ್ದು ಈ ಅನುದಾನದ ಕಾಮಗಾರಿಗಳಿಗೆ ಈಗಾಗಲೇ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

ಕ್ಷೇತ್ರದಲ್ಲಿ ಈ ಅನುದಾನದಲ್ಲಿ ನಡೆಯುವ ಕಾಮಗಾರಿಗಳು ಗುಣಮಟ್ಟದ್ದಾಗಿರಬೇಕು. ಅಧಿಕಾರಿಗಳು ಮೇಲಿಂದ ಮೇಲೆ ಕಾಮಗಾರಿಗಳ ಪರಿಶೀಲನೆ ನಡೆಸಬೇಕು. ಒಂದಾನುವೇಳೆ ಕಳಪೆ ಅಥವಾ ಗುಣಮಟ್ಟವಲ್ಲದ ಕಾಮಗಾರಿ ನಡೆದಿದ್ದು ಕಂಡು ಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ :ಅರ್ಹ ಕೃಷಿಕರಿಗೆ ಪಟ್ಟಾ ನೀಡಿ: ಕುಮಾರ ಬಂಗಾರಪ್ಪ

ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ, ಪುರಸಭೆ ಅಧ್ಯಕ್ಷ ಅಜರ ಬಸರಿಕಟ್ಟಿ, ತಾಪಂ ಅಧ್ಯಕ್ಷೆ ರಿಟಾ ಸಿದ್ದಿ, ಜಿಪಂ ಸದಸ್ಯರಾದ ಕೃಷ್ಣಾ ಪಾಟೀಲ್‌, ಮಹೇಶ್ರಿ ಮಿಶ್ಯಾಳೆ, ಲಕ್ಷ್ಮೀ ಕೊರ್ವೆಕರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ sಸುಭಾಷ ಕೊರ್ವೆಕರ, ತಾಪಂ ಸದಸ್ಯರು, ತಹಶೀಲ್ದಾರ್‌ ಪ್ರವೀಣ ಹುಚ್ಚನ್ನವರ ಸೇರಿದಂತೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.