ಶಿರಸಿ: ಪ್ರಗತಿ ಪರ ರೈತ, ಶತಾಯುಷಿ ಸಾಲೇಕೊಪ್ಪ ಪಟೇಲಜ್ಜ ಇನ್ನಿಲ್ಲ…


Team Udayavani, Jun 28, 2023, 1:47 PM IST

ಶಿರಸಿ: ಪ್ರಗತಿ ಪರ ರೈತ, ಶತಾಯುಷಿ ಸಾಲೇಕೊಪ್ಪ ಪಟೇಲಜ್ಜ ಇನ್ನಿಲ್ಲ…

ಶಿರಸಿ: ಪ್ರಗತಿ ಪರ ರೈತ, ಮಾಲ್ಕಿ ಭೂಮಿಯಲ್ಲಿ ಹಸಿರು ಬೆಳಸಿದ ತಾಲೂಕಿನ ಸಾಲೇಕೊಪ್ಪದ ಶತಾಯುಷಿ ವೆಂಕಟರಮಣ ಸೀತಾರಾಮ ಹೆಗಡೆ (ಪಟೇಲರಮನೆ) ಬುಧವಾರ ನಿಧನರಾದರು.

ಕೆಲ ದಿನಗಳಿಂದ ಅನಾರೋಗ್ಯದಲ್ಲಿ ಇದ್ದ ಅವರು ಬ್ರಿಟೀಷ್ ಕಾಲದ ಪೊಲೀಸ್ ಪಟೇಲರೂ ಆಗಿದ್ದರು. ಪಟೇಲ್ ಅಜ್ಜ ಎಂದೇ ಹೆಸರಾಗಿದ್ದ ವೆಂಕಟರಮಣ ಹೆಗಡೆ ಅವರ‌ನ್ನು ಈ ಹಿಂದೆ ಕೃಷಿ ಜಯಂತಿ ಸಂದರ್ಭದಲ್ಲಿ ಸ್ವರ್ಣವಲ್ಲೀ ಶ್ರೀಗಳು ಅತ್ಯುತ್ತಮ ಬೆಟ್ಟ‌ ನಿರ್ವಹಣಾ‌ ಪ್ರಶಸ್ತಿ ನೀಡಿ ಗೌರವಿಸಿದ್ದರು. ಬಿಸಲಕೊಪ್ಪ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿಯೂ ಕಾರ್ಯ ಮಾಡಿದ್ದ ಇವರು ರಂಗ ಭೂಮಿ ತಜ್ಞ ಮಾಸ್ಟರ್ ಹಿರಣ್ಣಯ್ಯ, ಹಿರಿಯ ಪತ್ರಕರ್ತರಾದ ಗರುಡನಗಿರಿ ನಾಗರಾಜ್, ಸಿ ಸೀತಾರಾಮ್ ಸೇರಿದಂತೆ ಅನೇಕ ಸಾಧಕರ ಆಪ್ತರಾಗಿದ್ದರು.

ತನ್ನ ಬಳಿ ಆಗುವ ತನಕವೂ ಪ್ರತೀ ವರ್ಷ ಕಾಶಿ ಹಾಗೂ ಧರ್ಮಸ್ಥಳ ಕ್ಷೇತ್ರ ಪ್ರವಾಸ ಮಾಡುತ್ತಿದ್ದ ಅವರು ಇಬ್ಬರು‌ ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ಇದನ್ನೂ ಓದಿ: ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಗೆ ಹೃದಯಾಘಾತ… ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.