ಪರಿಶಿಷ್ಟರ ಕಾಲೋನಿಗೆ ಶುದ್ಧ ನೀರು


Team Udayavani, Nov 23, 2017, 2:41 PM IST

23-23.jpg

ಕಾರವಾರ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಜನರಿರುವ ಗ್ರಾಮೀಣ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಶುದ್ಧ
ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಆದ್ಯತೆ ನೀಡಿ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನಾ ಸಮಿತಿ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ ತಿಳಿಸಿದರು.

ಅವರು ಬುಧವಾರ ಜಿಪಂದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಂಬಂಧಪಟ್ಟ ಕಾರ್ಯಕ್ರಮಗಳ ಪರಿಶೀಲನೆ ಮಾಡಿ ಉತ್ತರ ಕರ್ನಾಟಕದ ಗದಗ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಿಗೆ ಹೊಲಿಸಿದಾಗ ಜಿಲ್ಲೆಯಲ್ಲಿ ಪ್ಲೋರೈಡ್‌ಯುಕ್ತ ನೀರು ಮತ್ತು ನೀರಿನಿಂದ ಹರಡುವ ರೋಗಗಳ ಪ್ರಮಾಣ ಕಡಿಮೆ ಇದ್ದು ಮುಂಜಾಗೃತ ಕ್ರಮವಾಗಿ ಜಿಲ್ಲೆಗೆ ಒದಗಿರುವ ಅನುದಾನದಲ್ಲಿ 37
ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿ ಮತ್ತು ಕುಡಿಯುವ ನೀರಿಗಾಗಿ ಲಕ್ಷಾನುಗಟ್ಟಲೆ ಖರ್ಚು ಮಾಡಿ ಹೊಸ ಬೋರವೆಲ್‌ ಕೊರೆಯುವ ಬದಲು ಸವಳು ನೀರು ಇರುವ ಬೋರವೆಲ್‌ಗೆ ಮರು ಪೂರಣ ಮಾಡುವ ವ್ಯವಸ್ಥೆ ಮಾಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಿಇಒ ಮಾತನಾಡಿ ಜಿಲ್ಲೆಯಲ್ಲಿ ಮುಖ್ಯವಾಗಿ ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುತ್ತಿದೆ. ಈಗಾಗಲೇ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿ ಮತ್ತು ಕುಂಬಾರವಾಡದಲ್ಲಿ 9 ಲಕ್ಷಗಳ ಅಂದಾಜು ವೆಚ್ಚದಲ್ಲಿ
ನೀರು ಶುದ್ಧಿಕರಣ 2 ಘಟಕಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದರೊಂದಿಗೆ ನ.28 ರಂದು ನಡೆಯವ ಸಾಮಾನ್ಯ ಸಭೆಯಲ್ಲಿ ಜನಪ್ರತಿನಿಧಿಗಳಿಂದ ಮಾಹಿತಿ ಪಡೆದು 37 ಶುದ್ಧ ನೀರಿನ ಘಟಕಗಳಿಗಾಗಿ ಸ್ಥಳಗಳನ್ನು ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇಡಿ ಜಿಲ್ಲೆಯಲ್ಲಿ ನೈರ್ಮಲ್ಯಕ್ಕೆ ಆದ್ಯತೆ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 24982 ಶೌಚಾಲಯಗಳ ನಿರ್ಮಾಣ ಗುರಿ ಹೊಂದಲಾಗಿತ್ತು. ಆ ಪೈಕಿ 24650 ಶೌಚಾಲಯ ನಿರ್ಮಾಣ ನಿರ್ಮಿಸಿ ಶೇ.98 ರಷ್ಟು ಪ್ರಗತಿ ಸಾಧಿಸುವುದರೊಂದಿಗೆ ನ.30 ರೊಳಗೆ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲಾಯನ್ನಾಗಿಸಲಾಗುವುದು ಎಂದು ಸಿ.ಇ.ಒ ಹೇಳಿದರು.

ಕಾಮಗಾರಿಗಳ ಪಾವತಿಯನ್ನು ಮಾರ್ಗಸೂಚಿಯ ಪ್ರಕಾರ ಮಾಡಬೇಕು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ಮುಖ್ಯಮಂತ್ರಿಗಳ 21 ಅಂಶ ಕಾರ್ಯಕ್ರಮದಡಿ ಜಿಲ್ಲೆಯ ಪ್ರಗತಿಯನ್ನು ತ್ವರಿತಗತಿಯಲ್ಲಿ ಸಾಧಿಸತಕ್ಕದ್ದು ಎಂದು ನಂಜಯ್ಯನಮಠ ಸಂಬಂಧಿಸಿದ ಅಧಿ ಕಾರಿಗಳಿಗೆ ಎಚ್ಚರಿಸಿದರು. ಜಿಪಂ ಅಧ್ಯಕ್ಷೆ ಜಯಶ್ರೀ ಮೋಗೇರ ಉಪಸ್ಥತರಿದ್ದರು.

ಟಾಪ್ ನ್ಯೂಸ್

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.