ಶಿರಸಿಯ ಸುಗಂಧ ಮಂಡಿಸಿದ ಕ್ಯಾನ್ಸರ್ ಕುರಿತ ಸಂಶೋಧನಾ ಪ್ರಬಂಧಕ್ಕೆ ದ್ವಿತೀಯ ಸ್ಥಾನ
Team Udayavani, Jul 17, 2022, 1:14 PM IST
ಶಿರಸಿ: ಮುಂಬೈ ಐಐಟಿಯಿಂದ ಪದವಿ ಪಡೆದ ಶಿರಸಿಯ ಯುವತಿಯೊಬ್ಬಳು ಫರಿದಾಬಾದ್ ನ ತಸ್ಟೀ ಸಂಸ್ಥೆಯಲ್ಲಿ ಕ್ಯಾನ್ಸರ್ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ದ್ಚಿತೀಯ ಸ್ಥಾನ ಪಡೆದು ದೇಶದ ಗಮನ ಸೆಳೆದಿದ್ದಾರೆ.
ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಡಿಬಿಟಿ ಗೌರವ ಕಾರ್ಯದರ್ಶಿ ಡಾ. ರಾಜೇಶ ಗೋಖಲೆ ಹಾಗೂ ಎನ್ ಐಟಿಐ ಸದಸ್ಯ ವಿನೋದ್ ಪೌಲ್ ಎದುರು ಕ್ಯಾನ್ಸರ್ ವಿಷಯದ ಕುರಿತು ವಿಶೇಷವಾಗಿ ಪ್ರಬಂಧ ಮಂಡಿಸಿ ಶಿರಸಿ ನಾರಾಯಣ ಗುರು ನಗರದ ಸುಗಂಧ ನಾರಾಯಣ ನಾಯ್ಕ ಈ ಪ್ರಶಂಸೆಗೆ ಪಾತ್ರವಾಗಿದ್ದಾರೆ.
ಸುಗಂಧ ಅವರು ಶಿರಸಿಯಲ್ಲಿ ವಾಯುವ್ಯ ಸಾರಿಗೆ ನೌಕರರಾಗಿದ್ದ ದಿ.ನಾರಾಯಣ ನಾಯ್ಕ ಹಾಗೂ ನಗರದ ಮೂರನೇ ನಂಬರ್ ಶಾಲಾ ಶಿಕ್ಷಕಿ ಶಶಿಕಲಾ ನಾಯ್ಕ ಅವರ ಮಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.