ಎಸ್.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಅಕ್ಷತ್ ಸಾಯಿನಾಥ್ ಅವರಿಗೆ ಸನ್ಮಾನ
Team Udayavani, Sep 5, 2021, 3:58 PM IST
ದಾಂಡೇಲಿ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯ ವಿದ್ಯಾರ್ಥಿ ಹಾಗೂ ನಗರದ ಅಂಬೇವಾಡಿ ನಿವಾಸಿಯಾಗಿರುವ ಸಾಯಿನಾಥ್ ಪಡವಳಕರ ಅವರ ಸುಪುತ್ರ ಅಕ್ಷತ್ ಪಡವಳಕರನನ್ನು ಹಳಿಯಾಳ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಇದನ್ನೂ ಓದಿ:ಕೋಚ್ ರವಿ ಶಾಸ್ತ್ರೀಗೆ ಕೋವಿಡ್ ಪಾಸಿಟಿವ್: ಶಾಸ್ತ್ರೀ ಸೇರಿ ನಾಲ್ಕು ಮಂದಿ ಐಸೋಲೇಶನ್ ಗೆ
ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ್ ಮುಲ್ಲಾರವರ ನೇತೃತ್ವದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಜನಪ್ರತಿನಿಧಿಗಳು ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಕ್ಷತ್ ಪಡವಳಕರ್ 625 ಕ್ಕೆ 623 ಅಂಕಗಳನ್ನು ಪಡೆದುಕೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.