ಸ್ವರ್ಣವಲ್ಲೀ ಮಠಕ್ಕೆ 14 ದಿನಗಳ ಪ್ರವೇಶಕ್ಕೆ ಸ್ವಯಂ ನಿರ್ಬಂಧ
Team Udayavani, Jun 2, 2021, 1:19 PM IST
ಶಿರಸಿ : ಇಲ್ಲಿಯ ಸ್ವರ್ಣವಲ್ಲೀ ಮಠಕ್ಕೆ 14 ದಿನಗಳ ಪ್ರವೇಶಕ್ಕೆ ಸ್ವಯಂ ನಿರ್ಬಂಧ ಹೇರಲಾಗಿದೆ.
ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳೂ ಸೇರಿದಂತೆ ಮಠದ ಸುತ್ತಲಿನ ಮನೆಗಳ ಒಟ್ಟು ೬೧ ಜನರ ಕೋವಿಡ್ ಸೋಂಕಿನ ತಪಾಸಣೆ ಮಾಡಿಸಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ. ಆದರೂ ಕೂಡ ಮುನ್ನೆಚ್ಚರಿಕೆ ಕ್ರಮವಾಗಿ ಜೂ 14ರ ವರೆಗೆ ಸಾರ್ವಜನಿಕ ಪ್ರವೇಶ ಸ್ವಯಂ ನಿರ್ಬಂಧ ಮುಂದುವರಿಸಲಾಗಿದೆ ಎಂದು ಮಠದ ವ್ಯವಸ್ಥಾಪಕ ಎಸ್.ಎನ್.ಗಾಂವಕರ್ ತಿಳಿಸಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಣಕ್ಕೆ ಹೆಚ್ಚು ಜನ ಸೇರಬಾರದೆಂಬ ಕಾರಣದಿಂದ ಭಕ್ತಾದಿಗಳಿಗೆ ಶ್ರೀಮಠಕ್ಕೆ ಆಗಮಿಸಿ ಶ್ರೀಗುರು ದೇವರ ದರ್ಶನಕ್ಕೆ ಅವಕಾಶಕಲ್ಪಿಸುವುದು ಅಸಾಧ್ಯವಾಗಿದೆ. ಈ ವಿಷಯದಲ್ಲಿ ಶಿಷ್ಯ ಭಕ್ತರಸಹಕಾರಅತ್ಯವಶ್ಯ. ತುರ್ತಾಗಿ ಅನಿವಾರ್ಯ ಕಾರಣಗಳಿಂದ ಬರ ಬಯಸುವವರು ಕೊರೋನಾ ಪರೀಕ್ಷೆಯಲ್ಲಿ ಕರೋನಾ ಇಲ್ಲವೆಂಬ ದೃಢೀಕರಣ ಪತ್ರ ಪಡೆದು ಶ್ರೀಮಠದ ಪೂರ್ವಾನುಮತಿ ಜತೆ ಬರಬಹುದು. ಯಾವುದೇ ಕಾರಣಕ್ಕೂ ಸೋಂಕಿತರಿಗೆ ಅಥವಾ ಸೋಂಕಿತರ ಸಂಪರ್ಕದಲ್ಲಿರುವವರಿಗೆ ಅವಕಾಶವಿಲ್ಲ ಎಂದು ಪ್ರಕಟನೆ ಮೂಲಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನ. 11ರಂದು ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.