ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಬೀಗ


Team Udayavani, Mar 10, 2019, 11:49 AM IST

10-march-19.jpg

ಶಿರಸಿ: ಸರ್ಕಾರಕ್ಕೆ ಪ್ರಸಕ್ತ ವರ್ಷ ಜನೆವರಿ ಅಂತ್ಯದವರೆಗೆ ಉತ್ತರ ಕನ್ನಡ ಜಿಲ್ಲೆಯಿಂದ ಒಕ್ಕಲೆಬ್ಬಿಸಿದವರ ಯಾದಿಗೆ ಆಗ್ರಹಿಸಿ ಮುನ್ಸೂಚನೆ ಪತ್ರ, ಪ್ರತಿಭಟನೆ ಈಗಾಗಲೇ ಜರುಗಿ ಸಾಕಷ್ಟು ಕಾಲಾವಕಾಶ ನೀಡಿದ್ದಾಗ್ಯೂ ಸಂಬಂಧಿಸಿದ ಅರಣ್ಯಾಧಿ ಕಾರಿಯಿಂದ ಸಮಂಜಸ ಉತ್ತರ ಬಾರದ ಹಿನ್ನೆಲೆಯಲ್ಲಿ ಶಿರಸಿ ಮುಖ್ಯ ಅರಣ್ಯ ಸಂರಕ್ಷಣಾಧಿ ಕಾರಿ ಸರ್ಕಾರಕ್ಕೆ ಸಲ್ಲಿಸಿದ ಒಕ್ಕಲೆಬ್ಬಿಸಿದ ಯಾದಿ ನೀಡಲು ಆಗ್ರಹಿಸಿ ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಮಾ.23 ರಂದು ಮುಖ್ಯ ಅರಣ್ಯಸಂರಕ್ಷಣಾಧಿ ಕಾರಿ ಕಚೇರಿಗೆ ಬೀಗ ಹಾಕಲಾಗುತ್ತದೆ ಎಂದು ವೇದಿಕೆ ಅಧ್ಯಕ್ಷ ಎ.ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಶಿರಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಿಂದ ಸರ್ಕಾರಕ್ಕೆ ಜನೆವರಿ ಅಂತ್ಯದವರೆಗೆ 5621 ಕುಟುಂಬಕ್ಕೆ ಸಂಬಂಧಿಸಿದ 3159.35 ಹೆಕ್ಟೇರ್‌ ಪ್ರದೇಶವನ್ನು ಅರಣ್ಯ ಅತಿಕ್ರಮಣದಾರರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಹೋರಾಟ ವೇದಿಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಸ್ಥಳೀಯ ಉಪ ವಿಭಾಗಾಧಿಕಾರಿ ಹಾಗೂ ಉಪ ಪೊಲೀಸ್‌ ಅಧೀಕ್ಷಕರಿಗೆ ಪತ್ರ ಬರೆದಿದ್ದು ವರದಿ ಸಲ್ಲಿಸದ ಹಿನ್ನೆಲೆಯಲ್ಲಿ ಫೆ. 23 ಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿ ಕಾರಿ ಕಚೇರಿಗೆ ಸಹಸ್ರಾರು ಸಂಖ್ಯೆಯಲ್ಲಿ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಅತೀ ಶೀಘ್ರದಲ್ಲಿ ದಾಖಲೆಗಳನ್ನು ಒದಗಿಸಲಾಗುವುದು ಎಂದು ಲಿಖೀತ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುತ್ತಿಗೆ ಕಾರ್ಯಕ್ರಮ ಹಿಂದಕ್ಕೆ ಪಡೆಯಲಾಗಿತ್ತು.

ಲಿಖಿತ ಭರವಸೆ ನೀಡಿ 3 ವಾರಗಳಾದರೂ ಜನೆವರಿ ಅಂತ್ಯದವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಿದ ಪ್ರದೇಶ, ಕುಟುಂಬದವರ ಹೆಸರು, ದಿನಾಂಕ ಸಹಿತ ನೀಡದೇ ಇರುವ ಹಿನ್ನೆಲೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಬೀಗ ಜಡಿಯುವುದು. ಅನಿವಾರ್ಯವಾಗಿದೆ ಎಂದು ವಿವರಿಸಿದ್ದಾರೆ.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸರ್ಕಾರಕ್ಕೆ ಜನೆವರಿ ಅಂತ್ಯದವರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ವ್ಯಾಪ್ತಿಯಲ್ಲಿ ಒಕ್ಕಲೆಬ್ಬಿಸಿದ ಕುಟುಂಬಗಳನ್ನು ಪರಿಶೀಲಿಸಿದರೆ ಶಿರಸಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿರಸಿ ವಲಯದಲ್ಲಿ 1573 ಕುಟುಂಬ (614.41 ಹೆಕ್ಟೇರ್‌), ಯಲ್ಲಾಪುರ 733 ಕುಟುಂಬ (1309.18 ಹೆಕ್ಟೇರ್‌), ಹಳಿಯಾಳ 366 ಕುಟುಂಬ (313.12 ಹೆಕ್ಟೇರ್‌), ಹೊನ್ನಾವರ 2765 ಕುಟುಂಬ (905.58 ಹೆಕ್ಟೇರ್‌) ಕಾರವಾರ 179 ಕುಟುಂಬ (16.95 ಹೆಕ್ಟೇರ್‌) ವನ್ಯಧಾಮ ದಾಂಡೇಲಿ 5 ಕುಟುಂಬ (0.11 ಹೆಕ್ಟೇರ್‌) ಪ್ರದೇಶವನ್ನು ಹೊರಹಾಕಿ ಒಕ್ಕಲೆಬ್ಬಿಸಿದ್ದೇವೆ ಅಂತಾ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಪ್ರಸ್ತಾಪವಾಗಿರುವುದು ಉಲ್ಲೇಖನಾರ್ಹ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

9

Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್‌ ಅವ್ಯವಸ್ಥೆ

8

Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!

Gadag; Shirahatti Constituency MLA Chandru Lamani car driver ends his life

Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.