Shivaram Hebbar ನಮ್ಮಲ್ಲಿದ್ದವರೇ, ಅನುಕೂಲ ಅನಿಸಿದಾಗ ಬರ್ತಾರೆ: ಸಚಿವ ವೈದ್ಯ
Team Udayavani, Aug 30, 2023, 5:03 PM IST
ಕಾರವಾರ: ಶಿವರಾಮ್ ಹೆಬ್ಬಾರ್ ನಮ್ಮಲ್ಲಿದ್ದವರೇ, ಕಾಂಗ್ರೆಸ್ ನಲ್ಲಿದ್ದವರೇ. ಅವರ ಮನೆ ಕಾಂಗ್ರೆಸ್. ಅನುಕೂಲ ಅನಿಸಿದಾಗ ಬರ್ತಾರೆ ಎಂದು ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಹೇಳಿದರು.
ಕಾರವಾರದಲ್ಲಿ ಬುಧುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಾವುದೇ ಆಸೆ ಆಕಾಂಕ್ಷೆಗಳನ್ನು ಇಡದೆ ಕಾಂಗ್ರೆಸ್ ಗೆ ಬನ್ನಿ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣದಿಂದ ಮುಕ್ತಿ ಪಡೆಯುವುದು ಬೇಕಿದ್ದರೆ ನಮ್ಮಲ್ಲಿ ಬನ್ನಿ, ಸದಾ ಸ್ವಾಗತವಿದೆ ಎಂದು ಗೆಳೆಯ ಹೆಬ್ಬಾರರಿಗೆ ಹೇಳಿರುವೆ ಅವರು ಯಾವಾಗ ಬೇಕಿದ್ದರೂ ಬರಬಹುದು ಬಿಡಿ ಎಂದರು.
ಇವತ್ತು ಪರಿಸ್ಥಿತಿ ಹೇಗಿದೆ ಅಂದರೆ ಉತ್ತರ ಕನ್ನಡ ಜಿಲ್ಲೆ ಕಾಂಗ್ರೆಸ್ ಸಮಯವಾಗಿದೆ. ಸಾಮಾನ್ಯ ಕಾರ್ಯಕರ್ತಗೆ ಟಿಕೆಟ್ ಕೊಟ್ಟರು ಗೆಲ್ಲುವ ಸನ್ನಿವೇಶ ಇದೆ. ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಜನರನ್ನು ತಲುಪಿವೆ. ಜನರ ಕೊಳ್ಳುವ ಶಕ್ತಿ ಹೆಚ್ಚಿದೆ. ಜನ ಯೋಜನೆಗಳ ಫಲ ಪಡೆದು ಕಾಂಗ್ರೆಸ್ ಪಕ್ಷವನ್ನು ಸ್ಮರಿಸುತ್ತಿದ್ದಾರೆಂದರು.
ಉತ್ತರ ಕನ್ನಡಕ್ಕೆ ಪ್ರಲ್ಹಾದ್ ಜೋಶಿ ಬಂದರೂ ತೊಂದರೆ ಇಲ್ಲ. ನಮಗೆ ಜನಪರ ಯೋಜನೆಗಳಿವೆ. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳಿಗೆ ಕೊರತೆ ಇಲ್ಲ. ನುಡಿದಂತೆ ನಡೆಯುವುದೇ ನಮ್ಮ ಬಲ ಎಂದರು ಸಿದ್ದರಾಮಯ್ಯ ಮತ್ತು ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಜನರ ನಾಡಿ ಮಿಡಿತ ಗಮನಿಸಿದ್ದಾರೆ .
ಕೋವಿಡ್ ಕಾಲದಲ್ಲಿ ಬೆಂದ ಜನ ಈಗ ಚೇತರಿಸಿಕೊಂಡಿದ್ದಾರೆ.ಕಾಂಗ್ರೆಸ್ ಜನರ ಜೊತೆ ಇದೆ ಎಂದರು .ಜೊತೆಗೆ ಶಾಸಕ ಸತೀಶ್ ಸೈಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.