ಶಿರಸಿ: ಮನೆ ಗೋಡೆ ಕುಸಿದು ಮಹಿಳೆ ಸಾವು: ಸ್ಥಳಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ-ಸಾಂತ್ವನ
Team Udayavani, Jul 14, 2021, 8:30 AM IST
ಶಿರಸಿ: ಗುಡ್ನಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ಆಕಸ್ಮಿಕವಾಗಿ ಮನೆ ಗೋಡೆ ಕುಸಿದು, ಯಶೋಧಾ ಬಂಗಾರಿ ಗೌಡ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಸಾಂತ್ವನ ನೀಡಿದರು.
ಸ್ವತಃ ಮಂಗಳವಾರ ಮೃತರ ಮನೆಗೆ ಭೇಟಿ ನೀಡಿದ ಹೆಬ್ಬಾರ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಅನ್ಯ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ, ಶಿವರಾಮ ಹೆಬ್ಬಾರ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಅಂತ್ಯ ಸಂಸ್ಕಾರಕ್ಕೆ ವೈಯಕ್ತಿಕ ಧನಸಹಾಯವನ್ನು ನೀಡಿದರು. ಹಾಗೂ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿ ಮುಂದಿನ 48 ಗಂಟೆಗಳ ಒಳಗಾಗಿ ಪರಿಹಾರ ಧನವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಹಶೀಲ್ದಾರ್ ಎಂ.ಆರ್.ಕುಲಕರ್ಣ, ಡಿ.ವೈ,ಎಸ್.ಪಿ ರವಿ ನಾಯ್ಕ, ಸಿ.ಪಿ.ಆಯ್. ರಾಮಚಂದ್ರ ನಾಯಕ ಬನವಾಸಿ ಪಿ.ಎಸ್. ಆಯ್ ಹಾಗೂ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಳೀಯ ಮುಖಂಡರು ಹಾಗೂ ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.