Dandeli: ಗಾಂಧಿನಗರದಲ್ಲಿ ಕುಸಿದ ಕಿರು ಸೇತುವೆ : ಹೂತು ಹೋದ ಟಿಪ್ಪರ್
Team Udayavani, Aug 8, 2024, 4:13 PM IST
ದಾಂಡೇಲಿ : ಗಾಂಧಿನಗರ ವಾರ್ಡ್ ನಂ.02 ರಲ್ಲಿ ಕಿರು ಸೇತುವೆ ಕುಸಿದು ಟಿಪ್ಪರೊಂದು ಹೂತು ಹೋದ ಘಟನೆ ಗುರುವಾರ(ಆ.8) ನಡೆದಿದೆ.
ಜಲ್ಲಿ ತುಂಬಿದ್ದ ಟಿಪ್ಪರ್ ಕಿರು ಸೇತುವೆಯ ಮೇಲೆ ಬರುತ್ತಿದ್ದಂತೆ, ಸೇತುವೆ ಕುಸಿದಿದೆ. ಈ ಸಂದರ್ಭದಲ್ಲಿ ಟಿಪ್ಪರ್ ಹೂತು ಹೋಗಿದೆ. ಇಲ್ಲಿ ಯುಜಿಡಿ ಕಾಮಗಾರಿಗಾಗಿ ರಸ್ತೆ ಬದಿ ಅಗೆದು ಪೈಪ್ ಅಳವಡಿಸಿ ಮುಚ್ಚಲಾಗಿದ್ದರೂ, ಸಮರ್ಪಕವಾಗಿ ಅಗೆದ ಹೊಂಡವನ್ನು ಮುಚ್ಚದೆ ಇರುವುದರಿಂದ ಕಿರು ಸೇತುವೆ ಕುಸಿಯಲು ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ನಗರಸಭೆಯ ಸದಸ್ಯರಾದ ಬುಧವಂತ ಗೌಡ ಪಾಟೀಲ್ ಅವರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.