ಶಿರಸಿ ಪ್ರತ್ಯೇಕ ಜಿಲ್ಲೆಗೆ ಹೆಚ್ಚಿದ ಒತ್ತಡ

ಪ್ರತ್ಯೇಕ ಜಿಲ್ಲಾ ಹೋರಾಟ ಸಮಿತಿಯಿಂದ ರಾಜ್ಯ ಸರಕಾರಕ್ಕೆ ಹಕ್ಕೊತ್ತಾಯ ಮಂಡನೆ

Team Udayavani, Feb 4, 2021, 7:15 PM IST

sirasi

ಶಿರಸಿ: ಕರಾವಳಿ, ಬಯಲುಸೀಮೆ,ಮಲೆನಾಡು ಪ್ರದೇಶ ಒಳಗೊಂಡ ರಾಜ್ಯದ ದೊಡ್ಡ ಜಿಲ್ಲೆಗಳ ಸಾಲಿನಲ್ಲಿ ಇರುವ ಉತ್ತರ ಕನ್ನಡ ಜಿಲ್ಲೆಯನ್ನು ವಿಭಾಗಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ಎಂದು ಘೋಷಿಸುವಂತೆ ಆಗ್ರಹಿಸಿ ಶಿರಸಿ ಪ್ರತ್ಯೇಕ ಜಿಲ್ಲಾ ಹೋರಾಟ ಸಮಿತಿಯಿಂದ ರಾಜ್ಯ ಸರಕಾರವನ್ನು ಆಗ್ರಹಿಸಲಾಯಿತು.

ಸಮಿತಿ ಅಧ್ಯಕ್ಷ ಉಪೇಂದ್ರ ಪೈ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್‌, ಕಂದಾಯ ಸಚಿವ ಆರ್‌.ಅಶೋಕ ಅವರನ್ನು ಭೇಟಿ ಮಾಡಿ ಬಜೆಟ್‌ ವೇಳೆಗೆ ಶಿರಸಿಗೆ ಪ್ರತ್ಯೇಕ ಸ್ಥಾನಮಾನ ನೀಡುವಂತೆ ಒತ್ತಾಯಿಸಿದರು.

ಹನ್ನೆರಡು ತಾಲೂಕು ಒಳಗೊಂಡ ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಜಿಲ್ಲೆ. ಇಲ್ಲಿ ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಂಚರಿಸುವುದೂ ಸಂಪರ್ಕ ಸಾಧನದ ಕೊರತೆ ಇದೆ. ಜಿಲ್ಲಾ ಕೇಂದ್ರಕ್ಕೆ ತೆರಳಬೇಕೆಂದರೆ ಕೆಲವು ತಾಲೂಕುಗಳಿಂದ 125 ಕಿಮೀ ಸಂಚಾರ ಮಾಡಬೇಕಿದೆ. ಜಿಲ್ಲೆಯ ಅಭಿವೃದ್ಧಿಗಾಗಿ, ಅನುದಾನದ ಲಭ್ಯತೆಯ ಹೆಚ್ಚಳಕ್ಕಾಗಿ, ಜನ ಸಾಮಾನ್ಯರ ಹಾಗೂ ಅಧಿಕಾರಿಗಳ ಹಿತಸದೃಷ್ಟಿಯಿಂದಲೂ ಜಿಲ್ಲೆಯನ್ನು ವಿಭಾಗಿಸಿದರೆ ಅನುಕೂಲ ಆಗುತ್ತದೆ. ಈ ಬೇಡಿಕೆ ಕಳೆದೊಂದು ದಶಕಗಳಿಂದಲೂ ಇದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಈ ಬಾರಿ ಆದರೂ ಬಜೆಟ್‌ನಲ್ಲಿ ಸೇರ್ಪಡೆ ಮಾಡಿಸುವಂತೆ ಆಗ್ರಹಿಸಿದರು.

ಇದನ್ನೂ ಓದಿ :ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಹುದ್ದೆಗೆ ನಾನಾ ಪಟೋಲೆ ರಾಜೀನಾಮೆ

ಈಗಾಗಲೇ ಶಿರಸಿ ಶೈಕ್ಷಣಿಕ ಜಿಲ್ಲೆ ಆಗಿದೆ. ವಾಯವ್ಯ ಸಾರಿಗೆ ಕಚೇರಿ, ಹೆಸ್ಕಾಂ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಕಚೇರಿಗಳ ಜಿಲ್ಲಾ ಕೇಂದ್ರ ಸ್ಥಳವೂ ಇದೆ. ಅಭಿವೃದ್ಧಿಗೆ ಕಾರಣದಿಂದ ಪ್ರತ್ಯೇಕವಾದರೆ ಅನುಕೂಲವೇ ಆಗಲಿದೆ. ಆಡಳಿತಾತ್ಮಕವಾಗಿ ಕೂಡ  ಪ್ರತ್ಯೇಕ ಜಿಲ್ಲೆ ಆಗಬೇಕಿದೆ ಎಂದೂ ಹಕ್ಕೊತ್ತಾಯ ಮಾಡಿದರು.

ಸಮನವಿ ಸಲ್ಲಿಕೆ ವೇಳೆ ಅಧ್ಯಕ್ಷ ಉಪೇಂದ್ರ ಪೈ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಸದಸ್ಯ ರಮಾಕಾಂತ ಭಟ್ಟ, ಸಮಿತಿ ಸಂಚಾಲಕ ಎಂ.ಎಂ. ಭಟ್ಟ ಕಾರೇಕೊಪ್ಪ, ಪರಮಾನಂದ ಹೆಗಡೆ, ಸಿ.ಎಸ್‌. ಗೌಡರ್‌, ಡಾನಿ ಡಿಸೋಜಾ ಇತರರು ಇದ್ದರು.

ಟಾಪ್ ನ್ಯೂಸ್

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.